ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಮಂದಿರ: ಲಲಿತ ಸಹಸ್ರನಾಮ

Team Udayavani, Oct 3, 2017, 11:50 AM IST

30-Mum06.jpg

 ಮುಂಬಯಿ: ವಸಾಯಿರೋಡ್‌ ಪಶ್ಚಿಮ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿಯವರ ಬಾಲಾಜಿ ಮಂದಿರದಲ್ಲಿ ಸಮಿತಿಯ ಮಹಿಳಾ ವಿಭಾಗದವರಿಂದ ಶ್ರೀಮತಿ ಅನ್ನಪೂರ್ಣಾ ಮನೋಹರ ಶೆಣೈ ಅವರ ನೇತೃತ್ವದಲ್ಲಿ ನವರಾತ್ರಿಯ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನೆರವೇರಿತು.

ಲಲಿತಾ ಪಂಚಮಿ ದಿನದಂದು ಲಲಿತ ಸಹಸ್ರನಾ ಮವೂ ಸಾಮೂಹಿಕವಾಗಿ ಪಠಿಸಿ ದೇವರಿಗೆ ಕುಂಕುಮಾರ್ಚನೆ ಮಾಡಲಾಯಿತು. ಅನಂತರ ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮ ನಡೆಯಿತು. ವೆಂಕಟರಮಣ ಮತ್ತು ಮಂದಿರದ ಲಕ್ಷ್ಮೀ ದೇವಿಗೆ ಹಾಗೂ ಇತರ ಪರಿವಾರ ದೇವರಿಗೆ ಆರತಿ ಬೆಳಗಿಸಲಾಯಿತು. ಅನಂತರ ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯರ ಉಸ್ತುವಾರಿಯಲ್ಲಿ ಈ ಧಾರ್ಮಿಕ ಕಾರ್ಯಕ್ರಮವು ಅದ್ದೂರಿಯಾಗಿ ಜರಗಿತು. ಸಮಾಜದ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಪೂಜೆಯ ಪ್ರಯೋಜನವನ್ನು ಪಡೆದುಕೊಂಡರು. 

ಟಾಪ್ ನ್ಯೂಸ್

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Yemeni President approves hanging of Kerala nurse

Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್‌ ಅಧ್ಯಕ್ಷ ಸಮ್ಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.