ಚಾರ್‌ಕೋಪ್‌  ಕನ್ನಡಿಗರ ಬಳಗ:ವಾರ್ಷಿಕ ಪ್ರಶಸ್ತಿ ಪ್ರದಾನ 

Team Udayavani, Oct 3, 2017, 11:52 AM IST

30-Mum05a.jpg

ಮುಂಬಯಿ: ಚಾರ್‌ಕೋಪ್‌ ಕನ್ನಡಿಗರ ಬಳಗ ಕಾಂದಿವಲಿ ಇದರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಸೆ. 24ರಂದು ಬೆಳಗ್ಗೆಯಿಂದ ಚಾರ್‌ಕೋಪ್‌ ಸೆಕ್ಟರ್‌-6 ರಲ್ಲಿರುವ ಹರ್ಯಾಣ ಭವನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನೆರವೇರಿತು.

ಸಮಾರಂಭದಲ್ಲಿ ಸಂಸ್ಥೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸ್ಥಳೀಯ ತುಳು-ಕನ್ನಡಪರ ಸಂಘಟನೆಗಳಾದ ಕರ್ನಾಟಕ ಸಂಘ ಮೀರಾರೋಡ್‌ ಅಧ್ಯಕ್ಷ ಉದಯ ಹೆಗ್ಡೆ ಎಲಿಯಾಳ, ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷ ಓ. ಪಿ. ಪೂಜಾರಿ, ಸಂಸ್ಥೆಯಲ್ಲಿ ವಿಶೇಷ ಸಾಧನೆಗೈದ ಸದಸ್ಯರು ಮತ್ತು ಬಳಗದ ಹಿತೈಷಿಗಳಾದ ಪತ್ತನಾಜೆ ತುಳುಚಲನಚಿತ್ರದ ನಾಯಕಿ ರೇಷ್ಮಾ ಶೆಟ್ಟಿ, ರಂಗನಿರ್ದೇಶಕ, ಕಲಾಜಗತ್ತು ವಿಜಯಕುಮಾರ್‌ ಶೆಟ್ಟಿ, ಪುರೋಹಿತ, ಸಮಾಜ ಸೇವಕ ಧನಂಜಯ ಶಾಂತಿ ಅವರನ್ನು ಗಣ್ಯರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಿ ಶುಭಹಾರೈಸಿದರು.

ವಾರ್ಷಿಕ ಅಡ್ಯಾರು ನಡಿಗುತ್ತು ತಿಮ್ಮಪ್ಪ ಶೆಟ್ಟಿ ಸ್ಮಾರಕ ಪ್ರಶಸ್ತಿಯನ್ನು ಸಾಂತಾಕ್ರೂಜ್‌ ಕನ್ನಡ ಸಂಘದ ಅಧ್ಯಕ್ಷ, ಸಮಾಜ ಸೇವಕ, ಧಾರ್ಮಿಕ ಮತ್ತು ರಾಜಕೀಯ  ಧುರೀಣ ಎಲ್‌. ವಿ. ಅಮೀನ್‌, ಕೆ. ಕೆ. ಸುವರ್ಣ ಸ್ಮಾರಕ ಪ್ರಶಸ್ತಿಯನ್ನು ಹಿರಿಯ ರಂಗ ನಟ, ನಿರ್ದೇಶಕ ಸುಂದರ ಮೂಡಬಿದ್ರೆ, ಭಾರತಿ ಕೊಡ್ಲೆಕರ್‌ ಸ್ಮಾರಕ ಪ್ರಶಸ್ತಿಯನ್ನು ರಂಗನಟಿ  ರೂಪಾ ವಿ. ಭಟ್‌ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಾಯಿತು. ಪ್ರಶಸ್ತಿಯು ಶಾಲು, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನೊಳಗೊಂಡಿತ್ತು.

ಸಮಾರಂಭದಲ್ಲಿ  ತುಳು-ಕನ್ನಡಪರ, ಜಾತೀಯ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳಾದ ಪದ್ಮನಾಭ ಎಸ್‌. ಪಯ್ಯಡೆ, ಸುರೇಂದ್ರ ಕುಮಾರ್‌ ಹೆಗ್ಡೆ, ಮುಂಡಪ್ಪ ಎಸ್‌. ಪಯ್ಯಡೆ, ವಿಜಯ ಆರ್‌. ಭಂಡಾರಿ, ಸಂಜೀವ ಶೆಟ್ಟಿ, ಭಾರತಿ ಕೊಡ್ಲೆàಕರ್‌ ಪುತ್ರರಾದ ನಾಗರಾಜ್‌, ವಿವೇಕ್‌, ಹರೀಶ್‌ ಎನ್‌. ಶೆಟ್ಟಿ, ಕರುಣಾಕರ ಕಾಪು, ಸುರೇಶ್‌ ಶೆಟ್ಟಿ ಕೇದಗೆ, ಸುಕುಮಾರ್‌ ಶೆಟ್ಟಿ, ದೇವದಾಸ್‌ ಕುಲಾಲ್‌, ಶಾಂತಾ ಭಟ್‌, ಪಯ್ನಾರು ರಮೇಶ್‌ ಶೆಟ್ಟಿ, ಯಶವಂತ ದೇವಾಡಿಗ, ಕೃಷ್ಣ ಜಿ. ಶೆಟ್ಟಿ ಅವರನ್ನು ಬಳಗದ ವತಿಯಿಂದ ಗೌರವಿಸಲಾಯಿತು. ಸಮಾರಂಭದಲ್ಲಿ ಗಣ್ಯರು, ಅತಿಥಿಗಳು, ಬಳಗದ ಪದಾಧಿಕಾರಿಗಳು, ವಿಶ್ವಸ್ಥರು, ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. 
ಚಿತ್ರ-ವರದಿ : ರಮೇಶ್‌ ಉದ್ಯಾವರ 

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.