ಹಿಂಭಡ್ತಿ ತಪ್ಪಿಸಲು ಹೊಸ ಮಸೂದೆ
Team Udayavani, Oct 4, 2017, 6:35 AM IST
ಬೆಂಗಳೂರು: ಸುಪ್ರೀಂಕೋರ್ಟ್‌ನ ತೀರ್ಪಿನಿಂದಾಗಿ “ಹಿಂಭಡ್ತಿ’ ಆತಂಕ ಎದುರಿಸುತ್ತಿದ್ದ ಎಸ್‌ಸಿ/ಎಸ್ಟಿ ಸರಕಾರಿ ನೌಕರರ ಹಿತ ಕಾಯಲು ರಾಜ್ಯ ಸರಕಾರ “ಹೊಸ ಕಾನೂನಿ’ನ ಮೊರೆ ಹೋಗಿದೆ. ಈ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.
1978ರಿಂದ ಮೀಸಲಾತಿ ಆಧಾರದಲ್ಲಿ ಭಡ್ತಿ ಪಡೆದಿರುವ ಎಸ್ಸಿ, ಎಸ್ಟಿ ಸರಕಾರಿ ನೌಕರರು ಈಗಾಗಲೇ ಪಡೆದ ಭಡ್ತಿಗೆ ಯಾವುದೇ ಧಕ್ಕೆಯಾಗದಂತೆ ಹೊಸ ಕಾಯ್ದೆಯ ಕರಡು ಸಿದ್ಧಪಡಿಸಲಾಗಿದೆ. ಈ ಮಸೂದೆಗೆ ಪರಿಶೀಲನ ಸಮಿತಿಯೂ ಒಪ್ಪಿಗೆ ನೀಡಿದೆ. ಭಡ್ತಿಯಲ್ಲಿ ಮೀಸಲಾತಿ ನೀಡುತ್ತಿರುವುದನ್ನು ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್ ಭಡ್ತಿ ನೀಡಲಾಗಿರುವ ನೌಕರರಿಗೆ ಹಿಂಭಡ್ತಿ ನೀಡುವಂತೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.