ಮಗುವ ಕೊಂದ ದಾದಿಯರು!

Team Udayavani, Oct 4, 2017, 9:16 AM IST

04-COT-8.jpg

ಭುವನೇಶ್ವರ್‌: ಸಿನೆಮಾದ ಮಟ್ಟಿಗೆ ಮಾತ್ರವೇ ಸಾಧ್ಯವಿರುವ ಕೆಲವು ಕೆಲಸಗಳಿರುತ್ತವೆ. ಅವುಗಳನ್ನು ವಾಸ್ತವದಲ್ಲಿ ಸಾಧಿಸಲು ಸಾಧ್ಯವಾಗುವುದಿಲ್ಲ. “3 ಈಡಿಯೆಟ್ಸ್‌’ ಸಿನೆಮಾದ ಕೊನೇ ಸೀನ್‌ನಲ್ಲಿ ನಾಯಕ ಅಮೀರ್‌ ಖಾನ್‌, ನಾಯಕಿ ಕರೀನಾಳ ಅಕ್ಕನಿಗೆ ಹೆರಿಗೆ ಮಾಡಿಸುತ್ತಾನೆ. ಆತ ವೈದ್ಯನಲ್ಲ. ಆದರೆ ಕರೀನಾಗೆ ಕರೆ ಮಾಡಿ ಫೋನ್‌ನಲ್ಲಿ ಆಕೆ ನೀಡುವ ಮಾರ್ಗದರ್ಶನ ಪಾಲಿಸಿದಾಗ ಸುರಕ್ಷಿತ ಹೆರಿಗೆಯಾಗುತ್ತದೆ.

ಅದು ಸಿನೆಮಾ. ಅಲ್ಲಿ ಅಸಾಧ್ಯವೆಂಬುದು ಏನೂ ಇಲ್ಲ. ಆದರೆ “3 ಈಡಿಯೆಟ್ಸ್‌’  ರೀತಿ ಯ ಪ್ರಯತ್ನಕ್ಕೆ ಕೈಹಾಕಿದ ಒಡಿಶಾದ ಖಾಸಗಿ ಆಸ್ಪತ್ರೆಯೊಂದರ ನರ್ಸ್‌ಗಳು ಹಸುಳೆಯೊಂದರ ಸಾವಿಗೆ ಕಾರಣರಾಗಿದ್ದಾರೆ.

ಇದು ನಡೆದಿರುವುದು ಒಡಿಶಾದ ಕೇಂದ್ರಪರಾ ಜಿಲ್ಲೆಯ ಸಾಯಿ ಆಸ್ಪತ್ರೆಯಲ್ಲಿ. ಆರತಿ ಸ್ಯಾಮುಯೆಲ್‌ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಪತಿ ಕಲ್ಪತರು ಜತೆ ಆಸ್ಪತ್ರೆಗೆ ಬಂದಿದ್ದರು. ಆದರೆ ಆರತಿ ಅವರ ಹೆರಿಗೆ ಮಾಡಿಸಬೇಕಿದ್ದ ಡಾ| ರಷ್ಮಿàಕಾಂತ್‌ ಆಸ್ಪತ್ರೆಯಲ್ಲಿರಲಿಲ್ಲ. ವೈದ್ಯರು ಬರುವವರೆಗೆ ಕಾಯುವಷ್ಟು ತಾಳ್ಮೆ ಇರದ ನರ್ಸ್‌ಗಳು, ವೈದ್ಯರಿಗೆ ಕರೆ ಮಾಡಿ, “3 ಈಡಿ ಯೆಟ್ಸ್‌’ ಚಿತ್ರದ ಮಾದರಿಯಲ್ಲಿ ಫೋನ್‌ನಲ್ಲಿ ಅವರು ನೀಡಿದ ಮಾರ್ಗ ದರ್ಶನದಂತೆ ಸಿಸೇರಿಯನ್‌ ಮೂಲಕ ಹೆರಿಗೆ ಮಾಡಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರ ಪ್ರಯತ್ನ ವಿಫ‌ಲವಾಗಿದ್ದು, ಮಗು ಸಾವನ್ನ ಪ್ಪಿದೆ. ಆರತಿ ಅವರು ಮಗುವನ್ನು ಕಳೆದು ಕೊಂಡಿದ್ದಷ್ಟೇ ಅಲ್ಲದೆ, ಅವರ ಗರ್ಭಕೋಶಕ್ಕೂ ಹಾನಿಯಾ ಗಿದೆ. ದಾದಿಯರ ಬೇಜವಾಬ್ದಾರಿ ಯಿಂದ ಕೋಪಗೊಂಡ ಕಲ್ಪತರು, ಮಗುವಿನ ಮೃತ ದೇಹದೊಂದಿಗೆ ಪೊಲೀಸ್‌ ಠಾಣೆಗೆ ತೆರಳಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.