ಕೇರಳ “ಲವ್ ಜೆಹಾದ್’ ಪ್ರಕರಣಕ್ಕೆ ಹೊಸ ತಿರುವು
Team Udayavani, Oct 4, 2017, 9:29 AM IST
ಹೊಸದಿಲ್ಲಿ: ಕೇರಳದ ಲವ್ ಜೆಹಾದ್ ಕೇಸಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. “ಇಸ್ಲಾಂಗೆ ಮತಾಂತರಗೊಂಡು, ಮುಸ್ಲಿಂ ಯುವಕನನ್ನು ಮದುವೆಯಾಗಿರುವ ಹಿಂದೂ ಯುವತಿ ಪ್ರಾಪ್ತ ವಯಸ್ಕಳಾಗಿರುವ ಕಾರಣ, ಆ ಮದುವೆಯನ್ನು ಅಸಿಂಧು ಎಂದು ಘೋಷಿಸುವ ಅಧಿಕಾರ ಹೈಕೋರ್ಟ್ಗಿದೆಯೇ’ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಮೇಲ್ನೋಟಕ್ಕೆ ಹೈಕೋರ್ಟ್ನ ಆದೇಶ ತಪ್ಪೆಂದು ಕಾಣುತ್ತಿದೆ ಎಂದಿರುವ ಸುಪ್ರೀಂ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಅ.9ಕ್ಕೆ ಮುಂದೂಡಿದೆ.
ಶಾಫಿನ್ ಜಹಾನ್ ಮತ್ತು ಹದಿಯಾ ವಿವಾಹವನ್ನು ಅಸಿಂಧು ಎಂದು ಹೈಕೋರ್ಟ್ ಘೋಷಿಸಿದ್ದನ್ನು ಪ್ರಶ್ನಿಸಿ ಜಹಾನ್ ಸುಪ್ರೀಂ ಮೆಟ್ಟಿಲೇರಿದ್ದರು. ಇದು ಲವ್ ಜೆಹಾದ್ ಆಗಿರುವ ಸಾಧ್ಯತೆಯಿದೆ ಎಂದಿದ್ದ ಹೈಕೋರ್ಟ್, ತನಿಖೆಯನ್ನು ಎನ್ಐಎಗೆ ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.