ಆರು ತಿಂಗಳಲ್ಲಿ ಲೋಕಾಯುಕ್ತಕ್ಕೆ 2952 ದೂರು

Team Udayavani, Oct 4, 2017, 11:44 AM IST

lokayukta.jpg

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಲಂಚಗುಳಿತನ, ಅಧಿಕಾರ ದುರ್ಬಳಕೆ ಸೇರಿದಂತೆ ಮತ್ತಿತರ ಆರೋಪಗಳ ಸಂಬಂಧದ ದೂರುಗಳು ಲೋಕಾಯುಕ್ತಕ್ಕೆ ಹರಿದು ಬರುತ್ತಿದ್ದು, ಕಳೆದ ಫೆಬ್ರವರಿಯಿಂದ ಸೆಪ್ಟೆಂಬರ್‌ 21ರ ನಡುವೆ ಬರೋಬ್ಬರಿ 2952 ದೂರುಗಳು ದಾಖಲಾಗಿವೆ.

ಈ ಮುಂಚೆ ಲೋಕಾಯುಕ್ತದಲ್ಲಿ 7174 ದೂರುಗಳು ಬಾಕಿಯಿದ್ದು, ಈ ವರ್ಷ ಸಾರ್ವಜನಿಕರು ಹಾಗೂ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವುದೂ ಸೇರಿದಂತೆ  ದೂರುಗಳು 2952ಕ್ಕೂ ಹೆಚ್ಚಿವೆ. ಈ ಪೈಕಿ 3832 ದೂರುಗಳನ್ನು ಇತ್ಯರ್ಥಪಡಿಸಿದ್ದು, ಇನ್ನೂ 6294 ದೂರುಗಳ ವಿಚಾರಣೆ ಬಾಕಿ ಉಳಿದುಕೊಂಡಿದೆ.

ಅದೇ ರೀತಿ ವಿಚಾರಣಾ ಹಂತದಲ್ಲಿದ್ದ 2695 ಪ್ರಕರಣಗಳಿಗೆ ಈ ಬಾರಿ 860 ಕೇಸ್‌ಗಳು ಸೇರ್ಪಡೆಗೊಂಡಿವೆ. ಈ ಪ್ರಕರಣಗಳಲ್ಲಿ 370 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು 3185  ಕೇಸ್‌ಗಳ ವಿಚಾರಣೆ ಪ್ರಗತಿಯಲ್ಲಿವೆ.ಲೋಕಾಯುಕ್ತದಲ್ಲಿ ಬಾಕಿ ಉಳಿದುಕೊಂಡಿರುವ ಕೇಸ್‌ಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದರೂ ವಿಚಾರಣಾಧಿಕಾರಿಗಳ ಕೊರತೆಯಿದೆ.

ಹೀಗಾಗಿ ಜಿಲ್ಲಾನ್ಯಾಯಾಧೀಶರ ಹುದ್ದೆಯ 9 ಮಂದಿಯನ್ನು ವಿಚಾರಣಾಧಿಕಾರಿಗಳು ಹಾಗೂ 3 ಮಂದಿ ರೀಸರ್ಚ್‌ ಅಸಿಸ್ಟೆಂಟ್‌ಗಳು, ಅವರಿಗೆ ನೆರವಾಗಲು ಅಗತ್ಯವಾದ ಸಿಬ್ಬಂದಿ ಸೇರಿ ಒಟ್ಟು 36 ಮಂದಿಯನ್ನು ನೇಮಕಗೊಳಿಸುವಂತೆ ಸರ್ಕಾರಕ್ಕೆ ಪತ್ರಬರೆಯಲಾಗಿದ್ದು ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಲೋಕಾಯುಕ್ತ ಪಿ.ವಿಶ್ವನಾಥಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.