ಟೆಕ್ವಾಂಡೋ ಮೀಟ್‌ಗೆ ಚಾಲನೆ

Team Udayavani, Oct 4, 2017, 12:40 PM IST

hu1.jpg

ಧಾರವಾಡ: ಪ್ರತಿಯೊಬ್ಬ ಕ್ರೀಡಾಪಟುವೂ ಕ್ರೀಡಾ ಮನೋಭಾವದಿಂದಲೇ ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ನಗರದ ಆರ್‌.ಎನ್‌. ಶೆಟ್ಟಿ ಒಳಾಂಗಣ ಕ್ರೀಡಾಂಗಣದಲ್ಲಿ ನವೋದಯ ವಿದ್ಯಾಲಯ ಸಮಿತಿಯ ಹೈದರಾಬಾದ್‌ ಪ್ರಾಂತದ ವತಿಯಿಂದ ಮಂಗಳವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ನ್ಯಾಷನಲ್‌ ಟೆಕ್ವಾಂಡೋ ಮೀಟ್‌ -2017 ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸೋಲಿಗೆ ಕುಗ್ಗದೆ ಗೆಲುವಿಗೆ ಹಿಗ್ಗದೆ ಎಲ್ಲವನ್ನೂ ಸಮಾನ ರೀತಿಯಲ್ಲಿ ಸ್ವೀಕರಿಸುವ ಮನೋಭಾವ ಅಳವಡಿಸಿಕೊಳ್ಳಬೇಕು. ಕ್ರೀಡೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಎಚ್ಚರ ವಹಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಹೈದರಾಬಾದ್‌ನ ನವೋದಯ ವಿದ್ಯಾಲಯದ ಸಮಿತಿಯ ಉಪ ಆಯುಕ್ತ ಎ.ವೈ. ರೆಡ್ಡಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ.  ಕ್ರೀಡಾ ಮನೋಭಾವದಿಂದ ಭಾಗವಹಿಸಿದರೆ ಮಾತ್ರವೇ ಉತ್ತಮ ಸಾಧನೆ ಮಾಡಬಹುದು ಎಂದು ಹೇಳಿದರು. 

ಸನ್ಮಾನ: ಧಾರವಾಡ ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ, ಧಾರವಾಡ ನವೋದಯ ಮಹಾವಿದ್ಯಾಲಯದ ಸಹಾಯಕ ಆಯುಕ್ತ ಟಿ. ಗೋಪಾಲಕೃಷ್ಣ, ಏಷಿಯನ್‌ ಕ್ರೀಡಾಕೂಟದ ಬಂಗಾರ ಪದಕ ವಿಜೇತೆ ಪ್ರೇಮಾ ಹುಚ್ಚಣ್ಣವರ, ಕ್ಯಾರಕೊಪ್ಪ ಪಂಚಾಯಿತಿ ಅಧ್ಯಕ್ಷ ಉಳವಪ್ಪ ದೊಡ್ಡವಾಡ, ಪಿಟಿಸಿ ಸದಸ್ಯ ಮಡಿವಾಳಪ್ಪ ಭೋವಿ ಹಾಗೂ ರಮೇಶ ಹೊನ್ನಿನಾಯ್ಕರ್‌ ಅವರನ್ನು ಸನ್ಮಾನಿಸಲಾಯಿತು.

ಶಿವಮೊಗ್ಗ ನವೋದಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಡೊಳ್ಳು ಕುಣಿತ, ಧಾರವಾಡ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳ ಬ್ಯಾಂಡ್‌ಸೆಟ್‌ ಹಾಗೂ ವಿದ್ಯಾರ್ಥಿನಿಯರ ಕುಂಭ ಮೇಳದೊಂದಿಗೆ ಗಣ್ಯರು ಹಾಗೂ ಕ್ರೀಟಾಪಟುಗಳನ್ನು ಸ್ವಾಗತಿಸಲಾಯಿತು. ಕ್ರೀಡಾಕೂಟದಲ್ಲಿ ಭೋಪಾಲ್‌, ಚಂಡೀಗಢ, ಹೈದರಾಬಾದ್‌, ಜೈಪುರ, ಲಕ್ನೋ, ಪಾಟ್ನಾ, ಶಿಲೋಂಗ್‌, ಪುಣೆ, ಹೈದರಾಬಾದ್‌ ಸೇರಿದಂತೆ ಒಟ್ಟು 8 ಪ್ರಾಂತಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದಾರೆ.

ಧಾರವಾಡ ನವೋದಯ ಮಹಾವಿದ್ಯಾಲಯದ ಪ್ರಾಚಾರ್ಯೆ ಸುಧಾ ವಿ.ಬಿ., ಶಿಕ್ಷಕಿ ವಿಜಯಲಕ್ಷಿ ಹಳಕಟ್ಟಿ, ಗೀತಾ ಗೋಡಖೀಂಡಿ, ಉಮಾದೇವಿ ಸೇರಿದಂತೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

voter

Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

siddanna

MUDA; ಲೋಕಾಯುಕ್ತ ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ: ಸಿಎಂ ಕಿಡಿ

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

1-reddd

BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

Mangaluru-ಕಾಸರಗೋಡಿಗೆ ‘ಅಶ್ವಮೇಧ’ ಬಸ್‌

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

9

BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್‌

voter

Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

US Election Result:ಡೊನಾಲ್ಡ್ ಟ್ರಂಪ್‌ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.