ರಕ್ಷಣೆ, ಭದ್ರತೆ ಇಂಡೋ- ಫ್ರಾನ್ಸ್ಗೆ 2 ಕಂಬಗಳಿದ್ದಂತೆ
Team Udayavani, Oct 5, 2017, 6:20 AM IST
ನವದೆಹಲಿ: ಭಾರತ ಹಾಗೂ ಫ್ರಾನ್ಸ್ ನಡುವಿನ ದ್ವಿಪಕ್ಷೀಯ ಒಪ್ಪಂದದಲ್ಲಿ ರಕ್ಷಣೆ ಮತ್ತು ಭದ್ರತೆ ಇವೆರಡೂ ಮಹತ್ವದ ಎರಡು ಕಂಬಗಳು ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಫ್ರಾನ್ಸ್ನ ಅಧ್ಯಕ್ಷ ಎಮ್ಯಾ ನುಯೆಲ್ ಮ್ಯಾಕ್ರನ್ ಅವರ ರಾಜತಾಂತ್ರಿಕ ಸಲಹೆಗಾರ ಫಿಲಿಪ್ಪೆ ಎಟಿಯೆನ್ನೆ ಅವರಿಗೆ ಸ್ವಾಗತ ಕೋರಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಫ್ರಾನ್ಸ್ ಜತೆಗಿನ ದ್ವಿಪಕ್ಷೀಯ ಮಾತುಕತೆಯ ಮಹತ್ವ ಕುರಿತು ಪ್ರಸ್ತಾಪಿಸಿದರು. ರಕ್ಷಣೆ ಹಾಗೂ ಭದ್ರತೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ಮಾತುಕತೆ ನಡೆಸಲಾಗಿದೆ ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
Mangaluru: ಕರಾವಳಿ ಕೆಥೋಲಿಕರಿಂದ ಮೃತರು, ಸಂತ ಭಕ್ತರ ವಿಶಿಷ್ಟ ಸ್ಮರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.