ಮದರಸಾಗಳಲ್ಲಿ ರಾಷ್ಟ್ರಗೀತೆ: ಸರ್ಕಾರಕ್ಕೆ ಕೋರ್ಟ್ ಬೆಂಬಲ
Team Udayavani, Oct 5, 2017, 6:10 AM IST
ಅಲಹಾಬಾದ್: ರಾಜ್ಯದ ಎಲ್ಲಾ ಮದರಸಗಳಲ್ಲೂ ರಾಷ್ಟ್ರಗೀತೆ ಹಾಡಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊರಡಿಸಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ.
ಅಲ್ಲದೇ, ರಾಷ್ಟ್ರಗೀತೆ ಗಾಯನದಿಂದ ವಿನಾಯಿತಿ ನೀಡಬೇಕೆಂದು ಮದರಸಾಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ದೇಶದ ಎಲ್ಲರೂ ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸಬೇಕು. ಅದಕ್ಕೆ ಮದರಸಾಗಳೂ ಹೊರತಾಗಿಲ್ಲ ಎಂದು ಕೋರ್ಟ್ ಹೇಳಿದೆ. ಸ್ವಾತಂತ್ರ್ಯ ದಿನದಂದು ಯೋಗಿ ಸರ್ಕಾರ ರಾಜ್ಯದ ಎಲ್ಲಾ ಮದರಸಾಗಳಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಮತ್ತು ರಾಷ್ಟ್ರಗೀತೆ ಹಾಡಬೇಕು ಎಂದು ಸುತ್ತೋಲೆ ಹೊರಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Delhi: ಕೆನಡಾ ವಲಸಿಗರಲ್ಲಿ ಗುಜರಾತಿ ಭಾಷಿಗರಿಗೆ ಮೂರನೇ ಸ್ಥಾನ
TTD ಹೊಸ ಮಂಡಳಿ: ಕರ್ನಾಟಕ ಮೂಲದ ನಿವೃತ್ತ ಸಿಜೆಐ ದತ್ತುಗೆ ಸ್ಥಾನ
New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
MI: ಸೂರ್ಯ, ಹಾರ್ದಿಕ್ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್: ರೋಹಿತ್ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.