ನೂಪುರ ನಗರ್‌- ವೇಗಿ ಭುವನೇಶ್ವರ್‌ ಡೇಟಿಂಗ್‌

Team Udayavani, Oct 5, 2017, 7:20 AM IST

bhuvneshwar-kumar-Nagar.jpg

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ವೇಗಿ ಭುವನೇಶ್ವರ್‌ ಕುಮಾರ್‌ ಬೆಂಗಾಳಿ-ತೆಲುಗು ನಟಿ ಅನುಸ್ಮತಿ ಸರ್ಕಾರ್‌ ಜತೆ ಡೇಟಿಂಗ್‌ ಮಾಡುತ್ತಿದ್ದಾರೆ ಅನ್ನುವಂತಹ ಗಾಸಿಪ್‌ ಸುದ್ದಿ ಹುಟ್ಟಿಕೊಂಡಿತ್ತು. ಆದರೆ ಅದು ನಟಿ ಅನುಸ್ಮತಿ ಅಲ್ಲ, ನೂಪುರ್‌ ನಗರ್‌ ಎಂದು ಭುವಿ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಫೋಟೋ ಮೂಲಕ ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ ಭುವನೇಶ್ವರ್‌ ಕುಮಾರ್‌ ಭೋಜನ ಮಾಡುತ್ತಿರುವ ತಮ್ಮ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿ ಎದುರಿಗೆ ಯಾರಿದ್ದಾರೆ? ಎನ್ನುವ ಬಗ್ಗೆ ಶೀಘ್ರದಲ್ಲಿ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದರು. ಈ ಸಂದರ್ಭದಲ್ಲಿ ಅದು ಅನುಸ್ಮತಿ ಎಂದು ಗಾಸಿಪ್‌ ಹಬ್ಬಿತ್ತು. ಆದರೆ ಇದಾಗಿ 5 ತಿಂಗಳ ನಂತರ ಭುವಿ ಪೂರ್ಣ ಪ್ರಮಾಣದ ಫೋಟೋವನ್ನು ಹಾಕಿದ್ದಾರೆ. ಆದರಲ್ಲಿ ಭುವಿ ಜತೆ ಡಿನ್ನರ್‌ ಮಾಡುತ್ತಿರುವವರು ನೂಪುರ್‌ ನಗರ್‌ ಅನ್ನುವ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. 

ಇತ್ತೀಚೆಗೆ ಹಾರ್ದಿಕ್‌ ಪಾಂಡ್ಯ ಮತ್ತು ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ನಡುವೆ ಕೂಡ ಗಾಸಿಪ್‌ ಸುದ್ದಿ ಹುಟ್ಟಿಕೊಂಡಿತ್ತು. ಆ ನಂತರ ಪಾಂಡ್ಯ ಮತ್ತು ಪರಿಣಿತಿ ಸ್ಪಷ್ಟಿಕರಣ ನೀಡಿ ಸುದ್ದಿಯನ್ನು ತಣ್ಣಗಾಗಿಸಿದ್ದರು.

ಟಾಪ್ ನ್ಯೂಸ್

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Kenchappa-Gowda

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

Shrioor-Slide

Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Vijay Hazare Trophy: Karnataka-Haryana semi-final clash

Vijay Hazare Trophy: ಕರ್ನಾಟಕ-ಹರಿಯಾಣ ಸೆಮಿ ಸೆಣಸಾಟ

Los Angeles wildfires: Fears for hosting the Olympics?

Los Angeles wildfires: ಒಲಿಂಪಿಕ್ಸ್‌ ಆಯೋಜನೆಗೆ ಭೀತಿ?

Bumrah named ICC Cricketer of the Month; Annabelle wins women’s award

ICC: ಬುಮ್ರಾ “ಐಸಿಸಿ ತಿಂಗಳ ಕ್ರಿಕೆಟಿಗ’; ಅನ್ನಾಬೆಲ್‌ಗೆ ವನಿತಾ ವಿಭಾಗದ ಪ್ರಶಸ್ತಿ

ICC Rankings: Jemimah Rodrigues now in the top-20

ICC Rankings: ಜೆಮಿಮಾ ರೋಡ್ರಿಗಸ್‌ ಈಗ ಟಾಪ್‌-20

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Kenchappa-Gowda

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.