ಹುಟ್ಟುಹಬ್ಬದ ದಿನವೇ ಕಮಲ್ ಹೊಸ ಪಕ್ಷ?
Team Udayavani, Oct 5, 2017, 6:00 AM IST
ಚೆನ್ನೈ: ನಟ ಕಮಲ್ ಹಾಸನ್ ಅವರು ರಾಜಕೀಯ ಪ್ರವೇಶಿಸುತ್ತಾರೆ ಎನ್ನುವುದು ಹಳೆಯ ಸುದ್ದಿ. ಈಗ ಹುಟ್ಟಿರುವ ಹೊಸ ಸುದ್ದಿಯೇನೆಂದರೆ, ಅವರು ತಮ್ಮ ಹುಟ್ಟುಹಬ್ಬದ ದಿನವೇ ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡುತ್ತಾರಂತೆ!
ತಮಿಳುನಾಡು ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿರುವ ಸನ್ನಿವೇಶದಲ್ಲೇ ಕಮಲ್ ನಡೆ ತೀವ್ರ ಕುತೂಹಲ ಮೂಡಿಸಿದೆ. ಅವರ ಪೊಲಿಟಿಕಲ್ ಎಂಟ್ರಿಗೆ ಇಂಬು ನೀಡುವಂತೆ ಬುಧವಾರ ಕಮಲ್ ಅವರು ಚೆನ್ನೈನಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಭೆ ನಡೆಸಿ, ಮುಂದಿನ ನಡೆ ಕುರಿತು ಕಾರ್ಯತಂತ್ರ ರೂಪಿಸಿದ್ದಾರೆ ಎಂದು ಹೇಳಲಾಗಿದೆ. ನ.7ರಂದು ಕಮಲ್ರ ಜನ್ಮದಿನವಾಗಿದ್ದು, ಅಂದೇ ಅವರು ಹೊಸ ಪಕ್ಷದ ಘೋಷಣೆ ಮಾಡಲಿದ್ದಾರೆ ಎಂಬ ಮಾತುಗಳೂ ಕೇಳಿಬರತೊಡಗಿವೆ.
ಆದರೆ, ಈ ಕುರಿತ ಅಧಿಕೃತ ಮಾಹಿತಿಯನ್ನು ಯಾರೂ ಬಿಚ್ಚಿಟ್ಟಿಲ್ಲ. ಸಭೆಯ ಬಳಿಕ ಮಾತನಾಡಿರುವ ಕಮಲ್ ಹಾಸನ್ ವೆಲ್ಫೆàರ್ ಕ್ಲಬ್ನ ಹಿರಿಯ ಸದಸ್ಯ ತಂಗವೇಲು, “ನ.7 ರಂದು ಅಂದರೆ ಕಮಲ್ ಹುಟ್ಟಹಬ್ಬದಂದು, ಹೇಗೆ ಮತ್ತು ಯಾವ ರೀತಿಯ ಕಲ್ಯಾಣ ಚಟುವಟಿಕೆ ಹಮ್ಮಿಕೊಳ್ಳಬೇಕು ಎಂಬುದಷ್ಟಕ್ಕೇ ಸೀಮಿತವಾಗಿ ಮಾತುಕತೆ ನಡೆದಿದೆ. ಹೆಚ್ಚು ಹೆಚ್ಚು ಜನರ ಕ್ಷೇಮಾಭಿವೃದ್ಧಿ ಚಟುವಟಿಕೆಗಳನ್ನು ನಡೆಸುವಂತೆ ಅವರು ಸಲಹೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rapper Badshah: ಬಾಲಿವುಡ್ ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂಬ್ ಸ್ಪೋಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.