ಶರತ್ ಅಂಗಡಿಗೆ ಸಿ.ಟಿ. ರವಿ ಭೇಟಿ
Team Udayavani, Oct 5, 2017, 12:35 PM IST
ಬಂಟ್ವಾಳ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಬಿ.ಸಿ.ರೋಡ್ನ ಲಾಂಡ್ರಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆವರು ಬುಧವಾರ ಭೇಟಿ ನೀಡಿ ಶರತ್ ಅವರ ಸಹೋದರಿಗೆ ಸಾಂತ್ವನ ಹೇಳಿದರು.
ನನ್ನ ಸಹೋದರ ಅಮಾಯಕ; ಯಾರೊಬ್ಬರಿಗೂ ಅನ್ಯಾಯ ಮಾಡಿದವನಲ್ಲ. ಅವನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಏಕೈಕ ಸಹೋದರನನ್ನು ಕಳೆದು ಕೊಂಡಿದ್ದೇವೆ ಎಂದು ಶರತ್ ಅವರ ಸಹೋದರಿ ಚಂದ್ರಕಲಾ ದುಃಖೀಸಿದರು. ಹತ್ಯೆಗಳ ಸಂಚನ್ನು ಸಂಚನ್ನು ಎಲ್ಲಿ ರೂಪಿಸಲಾಗುತ್ತಿದೆ? ಅಂಥವರಿಗೆ ಪ್ರೇರಣೆ ನೀಡುವವರು ಯಾರು. ಅವರಿಗೆ ಕಾನೂನು ಮಾಹಿತಿ ನೀಡುವವರು, ಆರ್ಥಿಕ ಸಹಾಯ ಮಾಡುವವರು ಯಾರು ಎಂಬುದು ತನಿಖೆಯಾಗಬೇಕು ಎಂದು ರವಿ ತಿಳಿಸಿದರು. ಬಿಜೆಪಿ ನೇತಾರ ರಾಜೇಶ್ ನಾೖಕ್ ಉಳಿಪಾಡಿಗುತ್ತು, ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಪ್ರಮುಖರಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಪುಷ್ಪರಾಜ ಚೌಟ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.