ದಿಲ್ಲಿಯಲ್ಲಿ ಒಂದನೇ ತರಗತಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ


Team Udayavani, Oct 5, 2017, 3:32 PM IST

Child molested graphic-700.jpg

ಹೊಸದಿಲ್ಲಿ : ಗುರ್ಗಾಂವ್‌ನ ರಯಾನ್‌ ಇಂಟರ್‌ನ್ಯಾಶನಲ್‌ ಸ್ಕೂಲ್‌ನ ವಿದ್ಯಾರ್ಥಿಯ ಅಮಾನುಷ ಕೊಲೆ ಪ್ರಕರಣ ಇನ್ನೂ ಜನಮನದಲ್ಲಿ ಭೀತಿಯ ಛಾಯೆಯನ್ನು ಉಳಿಸಿರುವಂತೆಯೇ ಇದೀಗ ರಾಷ್ಟ್ರ ರಾಜಧಾನಿಯ ಇನ್ನೊಂದು ಪಬ್ಲಿಕ್‌ ಸ್ಕೂಲ್‌ನಲ್ಲಿ ಶಾಲಾ ಸಿಬಂದಿಯೇ ಒಂದನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ವರದಿಯಾಗಿದೆ.

ದಿಲ್ಲಿಯ ಮಾಳವೀಯ ನಗರದ ಸಂತ ನಿರಂಕಾರಿ ಪಬ್ಲಿಕ್‌ ಸ್ಕೂಲ್‌ನ ಹೌಸ್‌ಕೀಪಿಂಗ್‌ ಸಿಬಂದಿ, ವಿಕೃತ ಕಾಮಿ ರಾಕೇಶ್‌ ಎನ್ನುವಾತ ಒಂದನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ.

ಒಂದನೇ ತರಗತಿಯ ಬಾಲಕಿಯು ಶೌಚಾಲಯಕ್ಕೆ ಹೋಗಿದ್ದಾಗ ನೆರವಿಗಾಗಿ ಮಹಿಳಾ ಸಿಬಂದಿಯನ್ನು ಕೂಗಿಕೊಂಡಿದ್ದಳು. ಆ ಸಮಯದಲ್ಲಿ ಸ್ಥಳದಲ್ಲಿ ಮಹಿಳಾ ಸಿಬಂದಿ ಅಲ್ಲಿ ಇರಲಿಲ್ಲ. ಆದರೆ ಬಾಲಕಿಯ ಕರೆಯನ್ನು ಕೇಳಿಸಿಕೊಂಡ ರಾಕೇಶ್‌, ಶೌಚಾಲಯದೊಳಗೆ ಹೋಗಿ ಬಾಲಕಿಗೆ ನೆರವಾಗುವ ನೆಪದಲ್ಲಿ ಆಕೆಯ ಗುಪ್ತಾಂಗದ ಮೇಲೆ ಕೈಯಾಡಿಸುವ ಮೂಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 

ರಾಕೇಶ್‌ ಎಸಗಿದ ಲೈಂಗಿಕ ದೌರ್ಜನ್ಯದಿಂದ ಕಂಗೆಟ್ಟಿದ್ದ ಬಾಲಕಿ ಮನೆಗೆ ಮರಳಿದೊಡನೆಯೇ ತನ್ನ ಹೆತ್ತವರಲ್ಲಿ ನಡೆದ ಸಂಗತಿಯನ್ನು ತಿಳಿಸಿದಾಗಲೇ ವಿಷಯ ಬೆಳಕಿಗೆ ಬಂದಿತ್ತು. 

ಆರೋಪಿ ವಿಕೃತ ಕಾಮಿ ರಾಕೇಶ್‌ನನ್ನು ಪೊಲೀಸರು ಬಂಧಿಸಿದ್ದು ಆತನನ್ನು ನ್ಯಾಯಾಲಯವು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ.

ಟಾಪ್ ನ್ಯೂಸ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.