ಲೇಖಕ ಇಶಿಗುರೋ ಮುಡಿಗೆ ಪ್ರತಿಷ್ಠಿತ ಸಾಹಿತ್ಯ ನೊಬೆಲ್ ಪ್ರಶಸ್ತಿ

Team Udayavani, Oct 5, 2017, 5:44 PM IST

Ishguru.jpg

ಸ್ಟಾಕ್ ಹೋಮ್: ಜಪಾನ್ ಮೂಲದ ಇಂಗ್ಲಿಷ್ ಕಾದಂಬರಿಕಾರ ಕಝುವೋ ಇಶಿಗುರೋ ಅವರು ಪ್ರಸಕ್ತ ಸಾಲಿನ ಪ್ರತಿಷ್ಠಿತ ಸಾಹಿತ್ಯ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಝುವೋ ಇಶಿಗುರೋ ಅವರು 8 ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೇ ಸಿನಿಮಾ ಹಾಗೂ ಟೆಲಿವಿಷನ್ ಗೆ ಕಥೆ ಬರೆಯುವ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ.

ಗುರುವಾರ ಸ್ವಿಡಿಶ್ ಅಕಾಡೆಮಿ ಪ್ರಶಸ್ತಿಯನ್ನು ಘೋಷಿಸಿದೆ. 9 ಮಿಲಿಯನ್ (1.1 ಮಿಲಿಯನ್ ಡಾಲರ್) ಮೊತ್ತದ ಪ್ರಶಸ್ತಿ ಇಶಿಗುರೋ ಮುಡಿಗೇರಿದಂತಾಗಿದೆ.

ಡೈನಾಮೈಟ್ ಅನ್ನು ಕಂಡು ಹಿಡಿದಿದ್ದ ಅಲ್ಫ್ರೆಡ್ ನೋಬೆಲ್ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದ್ದು, 1901ರಿಂದ ವಿಜ್ಞಾನ, ಸಾಹಿತ್ಯ ಹಾಗೂ ಶಾಂತಿ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಜಪಾನ್ ನ ನಾಗಸಾಕಿಯಲ್ಲಿ 1954ರ ನವೆಂಬರ್ 8ರಂದು ಇಶಿಗುರೋ  ಜನಿಸಿದ್ದರು. ಇಶಿಗುರೋಗೆ 5 ವರ್ಷದ ಬಾಲಕನಾಗಿದ್ದಾಗಲೇ ಅವರ ಕುಟುಂಬ ಅಮೆರಿಕಕ್ಕೆ ವಲಸೆ ಬಂದಿತ್ತು. ಇಶಿಗುರೋ ಸಾಹಿತಿ, ಲೇಖಕ, ಅಂಕಣಕಾರ ಹಾಗೂ ಚಿತ್ರ ಕಥೆಗಾರರಾಗಿ ಗುರುತಿಸಿಕೊಂಡಿದ್ದರು.

ಟಾಪ್ ನ್ಯೂಸ್

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.