ನನಗೆ ಖನ್ನತೆ ಪೂರ್ತಿಯಾಗಿ ವಾಸಿಯಾಗಿಲ್ಲ ಎಂದ ದೀಪಿಕಾ
Team Udayavani, Oct 6, 2017, 6:50 AM IST
ಹೊಸದಿಲ್ಲಿ: ಒಂದೊಮ್ಮೆ ಖನ್ನತೆಯಿಂದ ಬಳಲಿ ಅದರಿಂದ ಗುಣಮುಖರಾಗಿರುವುದಾಗಿ ಹೇಳಿಕೊಂಡಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅದು ಪೂರ್ತಿಯಾಗಿ ವಾಸಿಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.
ಹಿಂದಿನ ಸಂದರ್ಭದಲ್ಲಿ ಕಾಣಿಸಿಕೊಂಡದ್ದು ಅತ್ಯಂತ ವೇದನೆಯ ಕ್ಷಣಗಳಾಗಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ಆರ್ಥಿಕ ಸಮ್ಮೇಳನದಲ್ಲಿ Þತನಾಡಿದ ಅವರು ಖನ್ನತೆಯಿಂದಾಗಿ ಸಿನಿಮಾ ಪಾತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆಯೇ ಎಂದು ಕೇಳಿದಾಗ ಕೆಲ ನಿರ್ಮಾಪಕರು ತಮ್ಮ ಬಳಿ ಡೇಟ್ಸ್ ಕೇಳಲಿಲ್ಲ ಎಂದರು. ಶಾಲೆಗಳಲ್ಲಿ ದೈಹಿಕ ಆರೋಗ್ಯ ಕುರಿತು ತರಗತಿಗಳಿರುತ್ತವೆ. ಆದರೆ ಮಾನಸಿಕ ಆರೋಗ್ಯದ ಬಗ್ಗೆ ಇರುವುದಿಲ್ಲ. ಶಾಲಾ ದಿನಗಳಲ್ಲೇ ಈ ಕುರಿತು ಶಿಕ್ಷಣ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.