ನ್ಯಾ|ಪಟೇಲ್‌ ವರ್ಗ ಪ್ರಶ್ನಿಸಿದ ವಕೀಲನ ತಡೆದ ಸಿಜೆಐ ಮಿಶ್ರಾ


Team Udayavani, Oct 6, 2017, 7:45 AM IST

supreme-court-800.jpg

ಹೊಸದಿಲ್ಲಿ: ಕರ್ನಾಟಕ ಹೈಕೋರ್ಟಿಂದ ಅಲಹಾಬಾದ್‌ಗೆ ವರ್ಗಾವಣೆಯಾಗಿದ್ದಕ್ಕೆ ರಾಜೀನಾಮೆ ನೀಡಿದ ನ್ಯಾ| ಜಯಂತ್‌ ಪಟೇಲ್‌ ವಿಚಾರ ಸುಪ್ರೀಂಕೋರ್ಟಲ್ಲಿ ಗುರುವಾರ ಪ್ರಸ್ತಾಪವಾಯಿತು. ನ್ಯಾಯಮೂರ್ತಿಗಳ ಉನ್ನತ ಸಮಿತಿಯ ನಿರ್ಧಾರದ ಬಗ್ಗೆ ತುರ್ತಾಗಿ ವಿಚಾರಣೆ ನಡೆಯಬೇಕು ಎಂದು ನ್ಯಾಯವಾದಿ ಮ್ಯಾಥ್ಯೂಸ್‌ ಜೆ.ನೆಡುಂ ಪಾರ ಒತ್ತಾಯಿಸಿದ್ದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠದ ಆಕ್ರೋಶಕ್ಕೆ ಕಾರಣವಾಯಿತು. 

ಹಿರಿಯ ನ್ಯಾಯವಾದಿಗಳು ತುರ್ತು ವಿಚಾರಣೆಗೆ ಪ್ರಕರಣ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸುವ ಪದ್ಧತಿ ಸೆ.20ಕ್ಕೆ ಮುಕ್ತಾಯವಾಗಿತ್ತು.

ನ್ಯಾಯವಾದಿ ನೆಡುಂಪಾರ ನ್ಯಾ| ಜಯಂತ್‌ ಪಟೇಲ್‌ ಪ್ರಕರಣ ಪ್ರಸ್ತಾಪಿ ಸುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರನ್ನು ತಡೆದರು. “ನೀವು ಸುಪ್ರೀಂಕೋರ್ಟಿಂದ ನೇಮಕ ಗೊಂಡ ಅಧಿಕೃತ ಹಿರಿಯ ನ್ಯಾಯವಾದಿ (ಎಒಆರ್‌) ಅಲ್ಲ. ಹೀಗಾಗಿ ನಿಮಗೆ ಆ ಅವಕಾಶವಿಲ್ಲ’ ಎಂದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯವಾದಿ ನ್ಯಾ|ಸಿ.ಎಸ್‌.ಕರ್ಣನ್‌ ಪ್ರಕರಣದಲ್ಲಿ ಯಾವ ಹಿರಿಯ ನ್ಯಾಯವಾದಿಯೂ ಅವರ ಪರ ವಾದಿಸಲು ಬಂದಿರಲಿಲ್ಲ. ನನಗೆ ಯಾರೂ ಎಒಆರ್‌ಗಳಿಲ್ಲ ಎಂದು ಹೇಳಿದರು. ಆಗ ಕೋಪಗೊಂಡ ನ್ಯಾಯಪೀಠ “ಆ ಸಂದರ್ಭದಲ್ಲಿ ಈ ನಿಯಮದ ಬಗ್ಗೆ ಚರ್ಚೆಯಾಗಿರಲಿಲ್ಲ’ ಎಂದು ಹೇಳಿತು. ಇದರ ಹೊರತಾಗಿ ಯೂ ನ್ಯಾಯಮೂರ್ತಿಗಳ ವರ್ಗಾವಣೆ ಪ್ರಶ್ನಿಸಿ ಅದನ್ನು ಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದ್ದಾಗಿ ನೆಡುಂಪಾರ ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡರು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.