ಪ್ರಧಾನಿ ಮೋದಿಗೆ ಕ್ಲೀನ್‌ಚಿಟ್‌ ಕೊಟ್ಟಿರುವುದು ಸರಿ 


Team Udayavani, Oct 6, 2017, 6:30 AM IST

Modi-05-2017-06.jpg

ಅಹಮದಾಬಾದ್‌: ಗೋಧೊÅàತ್ತರ ಗಲಭೆಯ ಪ್ರಮುಖ ಪ್ರಕರಣಗಳಲ್ಲಿ ಒಂದಾದ ಗುಲ್ಬರ್ಗ್‌ ಸೊಸೈಟಿ ಹತ್ಯಾಕಾಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ 61 ಮಂದಿಗೆ ನೀಡಲಾಗಿದ್ದ ಕ್ಲೀನ್‌ಚಿಟ್‌ ಅನ್ನು ಗುಜರಾತ್‌ ಹೈಕೋರ್ಟ್‌ ಎತ್ತಿ ಹಿಡಿದಿದೆ. 

ಕೆಳಹಂತದ ಕೋರ್ಟ್‌ನ ಆದೇಶ ಪ್ರಶ್ನಿಸಿ ಹತ್ಯಾಕಾಂಡದಲ್ಲಿ ಅಸುನೀಗಿದ್ದ ಕಾಂಗ್ರೆಸ್‌ ನಾಯಕ  ಎಹಸಾನ್‌ ಜಾಫ್ರಿ ಪತ್ನಿ ಝಾಕಿಯಾ ಜಾಫ್ರಿ ಹೈಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸತಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದ ಬಗ್ಗೆ ಹೈಕೋರ್ಟ್‌ ಅದಕ್ಕಾಗಿ ಮತ್ತೆ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಲು ಅವಕಾಶ ಉಂಟು ಎಂದು ಹೇಳಿದ್ದಾರೆ. 

ಘಟನೆಯಲ್ಲಿ ಆಳವಾದ ಸಂಚು ರೂಪಿಸಲಾಗಿದೆ ಎಂದು ಅರ್ಜಿದಾರರಾಗಿರುವ ಎಹಸಾನ್‌ ಜಾಫ್ರಿ ವಾದಿಸಿದ್ದರು. ಆದರೆ ನ್ಯಾ.ಸೋನಿಯಾ ಗೋಕನಿ ನೇತೃತ್ವದ ನ್ಯಾಯಪೀಠ “ಆಳವಾದ ಸಂಚು ರೂಪಿಸಲಾಗಿದೆ ಎಂಬ ಅರ್ಜಿದಾರರ ಆರೋಪವನ್ನು ಸಂಜೀವ ಭಟ್‌ ಪ್ರಕರಣದಲ್ಲಿ ಸುಪ್ರೀಂ ವಿವರವಾಗಿಯೇ ಚರ್ಚೆ ನಡೆಸಿ, ಆ ವಾದವನ್ನು ವಜಾಗೊಳಿಸಿದೆ. ಹೀಗಾಗಿ ಮತ್ತೆ ಹೈಕೋರ್ಟ್‌ ಅದರ ಬಗ್ಗೆ ಚರ್ಚೆ ನಡೆಸುವುದಿಲ್ಲ. ಆದರೆ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಲು ಅವಕಾಶ ಇದೆ’ ಎಂದಿದ್ದಾರೆ. ಮುಂದಿನ ತನಿಖೆಯ ಬಗ್ಗೆ ನಿರ್ಧರಿಸಲು ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಸೀಮಿತ ಅವಕಾಶ ಇದೆ ಎಂದು ಅವರು ಹೇಳಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಜು.3ರಂದು ವಿಚಾರಣೆ ಮುಕ್ತಾಯವಾಗಿತ್ತು. ಹತ್ಯಾ ಕಾಂಡದ ಬಗ್ಗೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ ಗುಜರಾತ್‌ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ 61 ಮಂದಿ ವಿರುದ್ಧ ಕ್ಲೀನ್‌ಚಿಟ್‌ ನೀಡಿತ್ತು. ಅದನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಎತ್ತಿಹಿಡಿದಿತ್ತು. 

2002ರ ಫೆ.28ರಂದು ಕಾಂಗ್ರೆಸ್‌ ನಾಯಕ ಎಹಸಾನ್‌ ಜಾಫ್ರಿ ಮತ್ತು ಇತರ 68 ಮಂದಿಯನ್ನು ಗುಂಪೊಂದು ಬೆಂಕಿ ಹಚ್ಚಿ ಕೊಂದು ಹಾಕಿತ್ತು. 2013ರಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮೋದಿ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ತಿರಸ್ಕರಿಸಿತ್ತು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.