ವರ್ಷ ತುಂಬದ ಮಗು ನಾಪತ್ತೆ: ಅಪಹರಣದ ಶಂಕೆ
Team Udayavani, Oct 6, 2017, 9:37 AM IST
ಬೆಂಗಳೂರು: ವರ್ಷ ತುಂಬದ ಮಗುವೊಂದು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ಹೆಗ್ಡೆ ನಗರ ಸಮೀಪ ಎಕ್ಸ್ ಸರ್ವಿಸ್ ಮ್ಯಾನ್ ಲೇಔಟ್‌ನಲ್ಲಿ ಗುರುವಾರ ನಡೆದಿದೆ.
ರಾಯಚೂರು ಮೂಲದ ಕುಟುಂಬ ಕಳೆದ ಐದು ವರ್ಷಗಳಿಂದ ಈ ಒಂದು ಲೇಔಟ್‌ನಲ್ಲಿ ಬಿಡಾರ ಕಟ್ಟಿಕೊಂಡು ಜೀವನ ನಡೆಸುತ್ತಿದ್ದರು. ಭೀಮಾ ಮತ್ತು ಮಹೇಶ್ವರಿ ಎಂಬ ದಂಪತಿಯ ಮಗು ಅಭಿರಾಮ್ ನಿನ್ನೆಯ ದಿನ ಮನೆಯ ಹೊರಗಡೆ ಆಟವಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಕಾಣೆಯಾಗಿದ್ದಾನೆ. ಅಪರಿಚಿತರರು ಅಪಹರಿಸಿದ್ದಾರೆಂದು ಶಂಕಿಸಲಾಗಿದೆ.
ಮಗು ಕಾಣೆಯಾಗಿರುವ ಕುರಿತು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.