ಉದ್ಯಾನಗಳಲ್ಲಿ ಜಾಥಾ ನಿಷೇಧಕ್ಕೆ ನ್ಯಾಯಾಲಯ ಮೊರೆ


Team Udayavani, Oct 6, 2017, 11:45 AM IST

highcourt2.jpg

ಬೆಂಗಳೂರು: ಕಬ್ಬನ್‌ಪಾರ್ಕ್‌ ಮತ್ತು ಲಾಲ್‌ಬಾಗ್‌ ಉದ್ಯಾನಗಳಲ್ಲಿ ಸರ್ಕಾರಿ ಅಥವಾ ಖಾಸಗಿ ಮ್ಯಾರಾಥಾನ್‌, ಜಾಥಾ, ನಡಿಗೆ ನಡೆಸುವುದಕ್ಕೆ ನಿಷೇಧ ಹೇರುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗುವುದಾಗಿ ಕಬ್ಬನ್‌ಪಾರ್ಕ್‌ ನಡಿಗೆದಾರರ ಸಂಘದ ಅಧ್ಯಕ್ಷ ಉಮೇಶ್‌ ತಿಳಿಸಿದ್ದಾರೆ.

ಕಬ್ಬನ್‌ಪಾರ್ಕ್‌ನಲ್ಲಿ ಈಗಾಗಲೇ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಈ ನಡುವೆ ಸರ್ಕಾರಿ ಮತ್ತು ಖಾಸಗಿ ಕಂಪನಿಗಳು ಮ್ಯಾರಾಥಾನ್‌, ಜಾಥಾ, ನಡಿಗೆ ಆಯೋಜಿಸುತ್ತಿದ್ದು, ಇಲ್ಲಿನ ಜೀವಸಂಕುಲಗಳಿಗೆ ಹಾನಿಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಿಲಿಕಾನ್‌ ಸಿಟಿಯ ಬಹುತೇಕ ಬಡಾವಣೆಗಳು ಶಬ್ದ, ವಾಯು ಮಾಲಿನ್ಯಕ್ಕೊಳಗಾಗಿವೆ. ಸಾಕಷ್ಟು ಸಸ್ಯ ಮತ್ತು ಪ್ರಾಣಿಸಂಕುಲ ಒಳಗೊಂಡಿರುವ ಲಾಲ್‌ಬಾಗ್‌ ಮತ್ತು ಕಬ್ಬನ್‌ಪಾರ್ಕ್‌ಗೆ ಶುದ್ಧಗಾಳಿ ಹುಡುಕುತ್ತಾ ಸಾವಿರಾರು ಮಂದಿ ಮುಂಜಾನೆ ಮತ್ತು ಸಂಜೆ ವೇಳೆ ವಾಯುವಿಹಾರಕ್ಕೆ ಬರುತ್ತಾರೆ.

ಖಾಸಗಿ ಕಂಪನಿಗಳು ವ್ಯವಹಾರಿಕ ಉದ್ದೇಶದಿಂದ ಮ್ಯಾರಾಥಾನ್‌ಗಳನ್ನು ಆಯೋಜಿಸುವ ಮೂಲಕ ಇಲ್ಲಿನ ಶುದ್ಧ ಪರಿಸರ ಮಲಿನಗೊಳ್ಳುವಂತೆ ಮಾಡುತ್ತಿವೆ. ಸರ್ಕಾರ ಈ ಉದ್ಯಾನಗಳಲ್ಲಿ ಯಾವುದೇ ರೀತಿಯ ಮ್ಯಾರಾಥಾನ್‌, ಜಾಥಾ, ನಡಿಗೆಗಳಿಗೆ ಅವಕಾಶ ನೀಡಬಾರದು ಎಂದು ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.