ಅರುಣಾಚಲ ಪ್ರದೇಶದಲ್ಲಿ ಲಘು ಭೂಕಂಪ, ಸಾವು ನೋವು ಇಲ್ಲ
Team Udayavani, Oct 6, 2017, 11:55 AM IST
ಹೊಸದಿಲ್ಲಿ : ಅರುಣಾಚಲ ಪ್ರದೇಶದ ಲೋಹಿತ್ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ 10 ಗಂಟೆಯ ಹೊತ್ತಿಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆಯು 4.2 ಅಂಕಗಳಲ್ಲಿ ದಾಖಲಾಗಿದೆ.
ಸುಮಾರು ಹತ್ತು ಕಿ.ಮೀ. ನೆಲದಾಳದಲ್ಲಿ ಈ ಭೂಕಂಪ ಸಂಭವಿಸಿದ್ದು ಯಾವುದೇ ಸಾವು ನೋವು, ನಾಶ ನಷ್ಟ ಉಂಟಾದ ವರದಿಗಳು ಬಂದಿಲ್ಲ.
ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಅರುಣಾಚಲ ಪ್ರದೇಶದಲ್ಲಿ ತರಬೇತಿ ನಿರತ ವಾಯು ಪಡೆಯ ಹೆಲಿಕಾಪ್ಟರ್ ಪತನಗೊಂಡು ಐವರು ಸಾವಿಗೀಡಾಗಿರುವ ಶಂಕೆ ಇದ್ದು ಒಬ್ಟಾತ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಭೂಕಂಪ ಸಂಭವಿಸುವುದಕ್ಕೆ ನಾಲ್ಕು ತಾಸು ಮುನ್ನವೇ ಘಟಿಸಿರುವ ಹೆಲಿಕಾಪ್ಟರ್ ಪತನಕ್ಕೂ ಭೂಕಂಪಕ್ಕೂ ಯಾವುದೇ ಸಂಬಂಧ ಇರಲಾರದೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.