ಶಶಿಕಲಾ ನಟರಾಜನ್ ಗೆ 5 ದಿನಗಳ ಷರತ್ತುಬದ್ಧ ಪೆರೋಲ್ ಮಂಜೂರು
Team Udayavani, Oct 6, 2017, 1:15 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಶಶಿಕಲಾ ನಟರಾಜನ್ ಗೆ 5 ದಿನಗಳ ಷರತ್ತು ಬದ್ಧ ಪೆರೋಲ್ ಮಂಜೂರು ಮಾಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ರಾಜಕೀಯ ನಾಯಕರುಗಳನ್ನು ಭೇಟಿ ಮಾಡುವಂತಿಲ್ಲ, ಯಾವುದೇ ರಾಜಕೀಯ ಸಭೆಗಳಲ್ಲಿ ಭಾಗವಹಿಸುವಂತಿಲ್ಲ, ಅಧಿಕಾರಿಗಳನ್ನು ಭೇಟಿಯಾಗುವಂತಿಲ್ಲ ಸೇರಿದಂತೆ 18 ಷರತ್ತುಗಳನ್ನು ವಿಧಿಸಿ ಶಶಿಕಲಾಗೆ ಪೆರೋಲ್ ಮಂಜೂರು ಮಾಡಲಾಗಿದೆ.
ಪತಿ ನಟರಾಜನ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಶಶಿಕಲಾಗೆ ಪೆರೋಲ್ ಮಂಜೂರು ಮಾಡಲಾಗಿದ್ದು, ಪತಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಲು ಅವಕಾಶ ನೀಡಲಾಗಿದೆ. ಶಶಿಕಲಾ ಶನಿವಾರ ಚೆನ್ನೈಗೆ ತೆರಳಿ ಪತಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಲಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.
ಶಶಿಕಲಾ ನಟರಾಜನ್ ತನ್ನ ಪತಿಗೆ ಅನಾರೋಗ್ಯ ಇರುವ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಲು 15 ದಿನಗಳ ಪೆರೋಲ್ ನೀಡುವಂತೆ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಅದನ್ನು ಅಧಿಕಾರಿಗಳು 2 ಬಾರಿ ತಿರಸ್ಕರಿಸಿದ್ದರು. ಇದೀಗ ಷರತ್ತು ವಿಧಿಸಿ 5 ದಿನಗಳ ಪೆರೋಲ್ ಮಂಜೂರು ಮಾಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.