ಅನಧಿಕೃತ ಮದ್ಯದಂಗಡಿ ತೆರವಿಗೆ ಆಗ್ರಹ


Team Udayavani, Oct 7, 2017, 1:08 PM IST

bid-2.jpg

ಔರಾದ: ಪಟ್ಟಣದಲ್ಲಿನ ಅನಧಿಕೃತ ಮದ್ಯದ ಅಂಗಡಿಗಳನ್ನು ತೆರವುಗೊಳಿಸಲು ಆಗ್ರಹಿಸಿ ಬಡಾವಣೆಯ ನಿವಾಸಿಗಳು ಹಾಗೂ ಜೈ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಡಾವಣೆಯಲ್ಲಿ ಮದ್ಯದ ಅಂಗಡಿಗಳು ಇರುವುದರಿಂದ ನಿತ್ಯ ಇಲ್ಲಿನ ನಿವಾಸಿಗಳು ಮನೆಯಿಂದ ಹೊರಗೆ ಬರಲು ಕೂಡ ಸಮಸ್ಯೆಯಾಗುತ್ತಿದೆ. ಅಲ್ಲದೇ ಬಡಾವಣೆಯಲ್ಲಿ ದೇವಸ್ಥಾನವಿದೆ. ದೇವರ ದರ್ಶನಕ್ಕೆ ಹೋಗಲು ಕೂಡ ಸಮಸ್ಯೆಯಾಗುತ್ತಿದೆ. ಮದ್ಯದ ಅಂಗಡಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಎಂದು ತಶೀಲ್ದಾರ, ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರು ಪ್ರಯೋಜನವಾಗಿಲ್ಲ.

ಈ ಹಿನ್ನೆಯಲ್ಲಿ ಪ್ರತಿಭಟನೆ ಅನಿವಾರ್ಯವಾಗಿದೆ. ಅಧಿಕಾರಿಗಳು ವಾರದಲ್ಲಿ ಬಡಾವಣೆಯಲ್ಲಿನ ಮದ್ಯದ ಅಂಗಡಿಗಳನ್ನು ತೆರವುಗೊಳಿಸದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೇದಿಕೆಯ ತಾಲೂಕು ಅಧ್ಯಕ್ಷರ ಶರಣಪ್ಪ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಸರ್ಕಾರಿ ನಿಯಮಗಳನ್ನುಗಾಳಿಗೆ ತೂರಿ ಮದ್ಯದ ಅಂಗಡಿಗಳು ದೇವಸ್ಥಾನ ಹಾಗೂ ಬಸ್‌ ನಿಲ್ದಾಣದ ಸುತ್ತ ತಲೆ ಎತ್ತಿವೆ. ಸಬ್ಬಂಧಪಟ್ಟ ಇಲಾಖೆ ಅಧಿಕಾರಿಗಳು ನೋಡಿ ಸುಮ್ಮನೇ ಕುಳಿತಿರುವುದು ಹಲವು ಸಂಶಯಗಳಿಗೆ ಎಡೆ
ಮಾಡಿದೆ ಎಂದು ಮುಖಂಡ ಅನೀಲ ನಿರ್ಮಳೆ ಆರೋಪಿಸಿದರು. ರಮೇಶ ಮುಳೆ, ಸಿದ್ದು ನಿರ್ಮಳೆ ಹಾಗೂ ಬಡಾವಣೆಯ ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.