ವಾಲ್ಮೀಕಿ ಜಯಂತಿಗೆ ಬಿಎಸ್‌ವೈ ಕಾರಣ


Team Udayavani, Oct 7, 2017, 1:18 PM IST

ms2.jpg

ತಿ.ನರಸೀಪುರ: ಪರಿಶಿಷ್ಟ ಪಂಗಡಗಳ ನಾಯಕ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿ, ಸಮಾಜದ ಮುಖ್ಯವಾಹಿನಿಗೆ ತರಲು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಘೋಷಣೆ ಮಾಡಿದರು ಎಂದು ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಸಿ.ರಮೇಶ್‌ ಹೇಳಿದರು.

ಪಟ್ಟಣದ ವಿವೇಕಾನಂದ ನಗರದಲ್ಲಿರುವ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ನಡೆದ  ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿಧಾನಸೌಧ ಆವರಣದಲ್ಲಿ ವಿ.ಎಸ್‌.ಉಗ್ರಪ್ಪನಿಗೆ ಗುತ್ತಿಗೆ ಕಾಮಗಾರಿಯನ್ನು ಕೊಟ್ಟು ವಾಲ್ಮೀಕಿ ಅವರ ಪುತ್ಥಳಿ ನಿರ್ಮಾಣ ಮಾಡುವ ಮೂಲಕ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡಲು ಹೊರಟಿದೆ ಎಂದರು.

ಕಾಲ ಕಾಲಕ್ಕೆ ಕೃಷಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಿಕೊಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಕಂಡಂತಹ ಅತ್ಯಂತ ಬೇಜವಾಬ್ದಾರಿ ಮುಖ್ಯಮಂತ್ರಿಯಾಗಿದ್ದಾರೆ.  ಹೀಗಾಗಿ ಜನರು ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಅಧಿಕಾರ ನೀಡಲು ತುದಿಗಾಲಿನಲ್ಲಿ ನಿಂತಿದ್ದಾರೆಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್‌.ಸಿ.ಅಶೋಕ್‌, ರೈತ ಮೋರ್ಚಾದಿಂದ ಮೈಸೂರು ರಸಾಯನಿಕಮುಕ್ತ ಕೃಷಿ ಜಿಲ್ಲೆಯನ್ನಾಗಿಸುವ ಅಭಿಯಾನ ಮಿಷನ್‌ 2024ರ ಪ್ರಯುಕ್ತ ರಾಜ್ಯ ಸರ್ಕಾರದ ಆಡಳಿತ ವೈಫ‌ಲ್ಯಗಳು ಹಾಗೂ ರೈತ ವಿರೋಧಿ ನೀತಿ ಖಂಡಿಸಿ ಜಿಲ್ಲಾದ್ಯಂತ ಅನ್ನದಾತನ ಏಳಿಗೆಗಾಗಿ ಅ.8 ರಿಂದ 14ರ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಒಂದು ದಿನಕ್ಕೆ 18 ಕಿ.ಮೀ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸಲಾಗುವುದು. ಅಭಿಮಾನಕ್ಕೆ ಬಿಜೆಪಿ ವಿವಿಧ ಮೋರ್ಚಾಗಳು ಸಕ್ರೀಯವಾಗಿ ಕೈಜೋಡಿಸಬೇಕೆಂದು ಕರೆ ನೀಡಿದರು. ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ನಂಜುಂಡಸ್ವಾಮಿ ಮಾತನಾಡಿದರು.

ಜಿಪಂ ಮಾಜಿ ಸದಸ್ಯರಾದ ಪುಟ್ಟಬಸವಯ್ಯ, ಎಂ.ಸುಧಾ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಪ್ರಸನ್ನ ಎಸ್‌.ಗೌಡ, ಪ್ರಧಾನ ಕಾರ್ಯದರ್ಶಿ ಮಾರ್ಬಳ್ಳಿ ಮೂರ್ತಿ, ಮಂಡಲ ಕ್ಷೇತ್ರಾಧ್ಯಕ್ಷ ಎಚ್‌.ಎಂ.ಪರಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಬಸವರಾಜು, ಶಕ್ತಿ ಕೇಂದ್ರದ ಅಧ್ಯಕ್ಷರಾದ ಬಿ.ವೀರಭದ್ರಪ್ಪ, ವಿಜಯಕುಮಾರ್‌, ಮುಖಂಡರಾದ ಎಂ.ಎಂ.ಜಯಣ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.