ಬಲೂಚಿಸ್ಥಾನ: ಬಸ್‌-ವ್ಯಾನ್‌ ಢಿಕ್ಕಿ; 14 ಸಾವು, 30 ಮಂದಿಗೆ ಗಾಯ


Team Udayavani, Oct 7, 2017, 3:08 PM IST

Accident1-700.jpg

ಕರಾಚಿ : ಬಲೂಚಿಸ್ಥಾನ ಪ್ರಾಂತ್ಯದಲ್ಲಿನ ಮುಸ್ತಾಂಗ್‌ ಪ್ರದೇಶದಲ್ಲಿ ಅತ್ಯಂತ ವೇಗದಿಂದ ಧಾವಿಸುತ್ತಿದ್ದ ವ್ಯಾನ್‌ ಒ,ದು ಎದುರಿನಲ್ಲಿ ಬರುತ್ತಿದ್ದ ಬಸ್ಸಿಗೆ ನೇರವಾಗಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 14 ಮಂದಿ ಮಡಿದು ಇತರ 30 ಮಂದಿ ಗಾಯಗೊಂಡರೆಂದು ಪೊಲೀಸರು ಹಾಗೂ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಳುಗಳಲ್ಲಿ  ಕನಿಷ್ಠ ಆರು ಮಂದಿಯ ಸ್ಥಿತಿ ಗಂಭೀರವಿರುವುದರಿಂದ ಮೃತರ ಸಂಖ್ಯೆ ಹೆಚ್ಚಲೂ ಬಹುದು ಎಂದು ಪೊಲೀಸರು ಹಾಗೂ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. 

ವ್ಯಾನ್‌ ಅತ್ಯಂತ ವೇಗದಲ್ಲಿ ಸಾಗುತ್ತಿದ್ದುದರ ಪರಿಣಾಮವಾಗಿ ಅದರ ಚಾಲಕನಿಗೆ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬಸ್ಸಿಗೆ ಅದು ನೇರವಾಗಿ ಢಿಕ್ಕಿ ಹೊಡೆಯಿತೆಂದು ಸ್ಥಳೀಯ ಪೊಲೀಸ್‌ ಅಧಿಕಾರಿ ಸಮದ್‌ ಖಾನ್‌ ತಿಳಿಸಿದ್ದಾರೆ. 

ಕ್ವೆಟ್ಟಾದಲ್ಲಿನ ಸರಕಾರಿ ಆಸ್ಪತ್ರೆ ವೈದ್ಯರು ಈ ಅವಘಡದಲ್ಲಿ ಈ ತನಕ 14 ಮಂದಿ ಮೃತಪಟ್ಟಿರುವುದನ್ನು ಮತ್ತು 30 ಮಂದಿ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿರುವುದನ್ನು  ದೃಢàಕರಿಸಿದ್ದಾರೆ,

ಪಾಕಿಸ್ಥಾನದಲ್ಲಿ  ಟ್ರಾಫಿಕ್‌ ಸುರಕ್ಷಾ ನಿಯಮಗಳ ಅನುಷ್ಠಾನ ಅತ್ಯಂತ ಕಳಪೆ ಇರುವುದರಿಂದ ವರ್ಷಂಪ್ರತಿ ಸುಮಾರು 4,500 ಮಂದಿ ರಸ್ತೆ ಅಪಘಾತಗಳಲ್ಲಿ ಸಾಯುತ್ತಾರೆ ಎಂದು ಪಾಕ್‌ ಅಂಕಿ ಅಂಶ ಇಲಾಖೆ ತಿಳಿಸಿದೆ.   

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.