ಜಾಧವ್ ಪ್ರಕರಣ: ವಾದ ಮಂಡನೆಗೆ ಪಾಕ್ ಸಿದ್ಧತೆ
Team Udayavani, Oct 8, 2017, 6:55 AM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಂಧಿತ ಭಾರತೀಯ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ದಲ್ಲಿ ಪಾಕಿಸ್ತಾನ ತನ್ನ ವಾದವನ್ನು ಶೀಘ್ರದಲ್ಲೇ ಮಂಡಿಸಲಿದೆ. ಭಾರತದ ಆರೋಪಕ್ಕೆ ಪ್ರತಿಯಾಗಿ ಪಾಕಿಸ್ತಾನದ ವಾದ ಮಂಡನೆ ಮಾಡುವಂತೆ ನ್ಯಾಯಾಲಯ ಸೂಚಿಸಿತ್ತು. ಪಾಕಿಸ್ತಾನದ ವಾದ ಮಂಡನೆಯ ನಂತರ ಅಂತಾರಾಷ್ಟ್ರೀಯ ನ್ಯಾಯಾಲಯ ಪ್ರಕರಣದ ವಿಚಾರಣೆ ಆರಂಭಿಸಲಿದೆ.
ಈ ಸಂಬಂಧ ಅಟಾರ್ನಿ ಜನರಲ್ ಅಶ¤ರ್ ಔಸಫ್ ಅಲಿ ಕಾನೂನು ಪರಿಣಿತರ ಸಭೆ ನಡೆಸಿದ್ದಾರೆ. ಜಾಧವ್ ಗೂಢಚಾರಿಕೆ ಮಾಡುತ್ತಿದ್ದರು ಎಂಬುದನ್ನು ಪ್ರತಿಪಾದಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಪ್ರತಿ ವಾರವೂ ಈ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಅವಲೋಕನ ನಡೆಸಲು ಸಭೆ ನಡೆಸಲು ನಿರ್ಧರಿಸಲಾಗಿದೆ. 2016ರ ಮಾರ್ಚ್ನಲ್ಲಿ ಜಾಧವ್ರನ್ನು ಬಂಧಿಸಿದ್ದ ಪಾಕಿಸ್ತಾನ, ಅವರನ್ನು ಭಾರತದ ಗೂಢಚಾರ ಎಂದಿತ್ತು. ಅಲ್ಲದೆ ಕೋರ್ಟ್ ಜಾಧವ್ಗೆ ಮರಣದಂಡನೆ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.