ವಿಕೃತ ಜಾತ್ಯತೀತತೆ ದೊಡ್ಡ ಸಮಸ್ಯೆ


Team Udayavani, Oct 8, 2017, 11:43 AM IST

huu5.jpg

ಹುಬ್ಬಳ್ಳಿ: ಹಬ್ಬ ಹಾಗೂ ಸಂಪ್ರದಾಯ ಆಚರಿಸಿಕೊಂಡು ಬರುವುದು ಅವರವರ ನಂಬಿಕೆ, ವಿಶ್ವಾಸಕ್ಕೆ ಬಿಟ್ಟ ವಿಷಯ. ಆದರೆ, ಬುದ್ಧಿಜೀವಿಗಳು ಎಂದೆನಿಸಿಕೊಂಡವರು ಪ್ರತಿಯೊಂದಕ್ಕೂ ಅಪಹಾಸ್ಯ, ಟೀಕೆ ಮಾಡುತ್ತಿರುವುದರಿಂದ ವಿಕೃತ ಜಾತ್ಯತೀತತೆ ದೊಡ್ಡ ಸಮಸ್ಯೆ ಆಗುತ್ತಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಖೇದ ವ್ಯಕ್ತಪಡಿಸಿದರು.

ಗೋಕುಲ ರಸ್ತೆಯ ಚವ್ಹಾಣ ಗ್ರೀನ್‌ ಗಾರ್ಡನ್‌ದಲ್ಲಿ ವಿಶ್ವಧರ್ಮ ಟ್ರಸ್ಟ್‌ನ ಅಂಗಸಂಸ್ಥೆಯಾದ ಅಖೀಲ ಕರ್ನಾಟಕ ಸತ್ಸಂಗ ಭಜನ ಮಹಾಮಂಡಲಿ ಸಭಾ ಉತ್ತರ ವಲಯ ಭಜನೋತ್ಸವ ಮೇಳ-2017ರ ಅಂಗವಾಗಿ ಆಯೋಜಿಸಿದ್ದ ಉತ್ತರ ವಲಯ ಮಟ್ಟದ ಭಜನಾ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಅಭಿವಂದನಾ ಸಮಾರಂಭದಲ್ಲಿ ವಿಜೇತ ಭಜನಾ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. 

ವಿಶ್ವಾಸದೊಂದಿಗೆ ಆಚರಣೆ ಮಾಡಿದರೆ ಅದರಿಂದ ಸಂತೃಪ್ತಿ, ದೈವ ನಂಬಿಕೆ ಹುಟ್ಟಿಕೊಳ್ಳುತ್ತದೆ. ಇತ್ತೀಚೆಗೆ ಹಿಂದೂ ಸಂಸ್ಕೃತಿ ಹಾಗೂ ಹಬ್ಬಗಳ ಆಚರಣೆ, ದೇವರಿಗೆ ಬಲಿ ಕೊಡುವುದು ಸೇರಿದಂತೆ ಎಲ್ಲವನ್ನೂ ವಿಡಂಬನೆ ಮಾಡುತ್ತಿರುವುದು ಸರಿಯಲ್ಲ. ಭಜನೋತ್ಸವ ಕಾರ್ಯಕ್ರಮ ನಮ್ಮ ಸಂಸ್ಕೃತಿ, ಪರಂಪರೆಯಲ್ಲಿ ವಿಶಿಷ್ಟವಾಗಿದೆ ಎಂದರು.

ಉತ್ತರ ಕರ್ನಾಟಕ ವಲಯ ಸಮಿತಿ ಅಧ್ಯಕ್ಷೆ ಭಾರತಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಿಶ್ವಧರ್ಮ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಬ್ರಹ್ಮತೇಜ ವೆಂಕಟಸುಬ್ಬಯ್ಯ, ಸಮಿತಿಯ ಕಾರ್ಯಾಧ್ಯಕ್ಷೆ ಸಂಧ್ಯಾ ದೀಕ್ಷಿತ,  ಗೌರವಾಧ್ಯಕ್ಷ ಮುಕುಂದ ನಾತು, ಗೋವಿಂದ ಜೋಶಿ, ವನಜಾ ಕಾಥವಟೆ, ಪದ್ಮಾ ಓಕ್‌, ಪಾಲಿಕೆ ಸದಸ್ಯರಾದ  ಸುಧೀರ ಸರಾಫ, ಶಿವಾನಂದ ಮುತ್ತಣ್ಣವರ, ಶಿವು ಮೆಣಸಿನಕಾಯಿ, ಶಂಕರ ಶೇಳಕೆ ಮೊದಲಾದವರಿದ್ದರು.

ಇದೇ ಸಂದರ್ಭದಲ್ಲಿ ಅಪ್ಪಾರಾವ ಚವ್ಹಾಣ, ಶ್ರೀಪಾದ ರಾಣೆ, ವಸಂತ ನಾಡಜೋಶಿ, ಎನ್‌.ಎಚ್‌. ನಿಡಗುಂದಿ, ವಿನಾಯಕ ಯಾದವಾಡ, ಶಂಕರ ಪಾಟೀಲ ಇನ್ನಿತರರನ್ನು ಸನ್ಮಾನಿಸಲಾಯಿತು.ಉಮಾ ಶೆಟ್ಟಿ ಸ್ವಾಗತಿಸಿದರು. ಗೋಪಾಲ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀಣಾ ಪಾಟೀಲ ನಿರೂಪಿಸಿದರು.  

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.