ವಿಷನ್‌-2025 ಮುನ್ನೋಟಕ್ಕೆ ಸಹಕರಿಸಿ

Team Udayavani, Oct 8, 2017, 11:43 AM IST

mms2.jpg

ಮೈಸೂರು: ಆಡಳಿತದಲ್ಲಿ ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯವಾಗಿದ್ದು ರಾಜ್ಯ ಸರ್ಕಾರದ ವಿಷನ್‌-2025 ಮುನ್ನೋಟ ತಯಾರಿಸಲು ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಸರ್ಕಾರ ಸ್ವರೂಪ ದರ್ಶನ-2025 ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕಳೆದ 4 ವರ್ಷದ ಆಡಳಿತದಲ್ಲಿ ರಾಜ್ಯ ಸರ್ಕಾರ ಅನೇಕ ಪ್ರಮುಖ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಂತೆ 2025ಕ್ಕೆ ಕರ್ನಾಟಕ ಯಾವ ರೀತಿ ಇರಬೇಕೆಂಬ ಕುರಿತು ಈಗಿನಿಂದಲೇ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 2025ಕ್ಕೆ ಕರ್ನಾಟಕ ಹೇಗಿರಬೇಕೆಂಬ ಬಗ್ಗೆ ಮುನ್ನೋಟ ರೂಪಿಸಲು ಸೂಚಿಸಿದ್ದಾರೆಂದರು.

ಈಗಾಗಲೇ ಸ್ಮಾರ್ಟ್‌ ಸಿಟಿ, ಸಾಮಾಜಿಕ ನ್ಯಾಯ, ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ಕೈಗಾರಿಕಾ ಅಭಿವೃದ್ಧಿ ಸೇವೆ, ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ, ಮಾಹಿತಿ ತಂತ್ರಜ್ಞಾನ, ಆಡಳಿತ ಕಾನೂನು ಮತ್ತು ನ್ಯಾಯ ಎಂಬ 5 ವಲಯಗಳನ್ನು ಗುರುತಿಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಸರ್ಕಾರ ಸ್ವರೂಪ ದರ್ಶನ-2025 ಯೋಜನೆ ಉಸ್ತುವಾರಿ ಐಎಎಸ್‌ ಅಧಿಕಾರಿ ರೇಣುಕಾ ಚಿದಂಬರಂ, ಮುನ್ನೋಟ ತಯಾರಿಸುವ ಪ್ರಯತ್ನ ದೇಶದಲ್ಲಿ ಇದು ಮೊದಲಲ್ಲ. ಈ ಹಿಂದೆ ಆಂಧ್ರಪ್ರದೇಶದಲ್ಲಿ ಇಂತಹ ಪ್ರಯತ್ನ ಮಾಡಲಾಗಿದೆ. ಈಗಾಗಲೇ 6 ಜಿಲ್ಲೆಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಕಾರ್ಯಾಗಾರದ ಜತೆಗೆ ಫೇಸ್‌ಬುಕ್‌, ಟಿಟರ್‌ಗಳ ಮೂಲಕವೂ ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ ಎಂದರು.

ಜಿಲ್ಲಾಧಿಕಾರಿ ರಂದೀಪ್‌, ಜಿಪಂ ಸಿಇಒ ಪಿ.ಶಿವಶಂಕರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.