ಕೊಲಂಬಿಯ ವಿರುದ್ಧ ಭಾರತಕ್ಕೆ ಸತ್ವ ಪರೀಕ್ಷೆ

Team Udayavani, Oct 9, 2017, 6:15 AM IST

ind-FIFA-2017-08.jpg

ಹೊಸದಿಲ್ಲಿ: ಆತಿಥೇಯ ಭಾರತವು ಫಿಫಾ ಅಂಡರ್‌ 17 ವಿಶ್ವಕಪ್‌ನ “ಎ’ ಬಣದ ತನ್ನ ದ್ವಿತೀಯ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಕೊಲಂಬಿಯ ತಂಡದ ಸವಾಲನ್ನು ಎದುರಿಸಲು ಸನ್ನದ್ಧವಾಗಿದೆ.

ವಿಶ್ವಕಪ್‌ ಪಂದ್ಯದಲ್ಲಿ ಮೊದಲ ಬಾರಿ ಆಡುತ್ತಿರುವ ಭಾರತವು ತನ್ನ ಆರಂಭಿಕ ಪಂದ್ಯದಲ್ಲಿ ಅಮೆರಿಕ ವಿರುದ್ಧ 0-3 ಗೋಲುಗಳಿಂದ ಸೋತಿತ್ತು. ಅಮೆರಿಕ ಆಟಗಾರರನ್ನು ಹೋಲಿಸಿದರೆ ಭಾರತದ ಆಟ ಸಾಧಾರಣ ಮಟ್ಟದಲ್ಲಿತ್ತು. ತವರಿನ ಪ್ರೇಕ್ಷಕರ ಬೆಂಬಲದಿಂದ ಭಾರತ ಏನಾದರೂ ಮ್ಯಾಜಿಕ್‌ ಮಾಡಿದರಷ್ಟೇ ಕೊಲಂಬಿಯ ವಿರುದ್ಧ ಗೆಲುವು ಕಾಣಬಹುದು.

ಅಂತಿಮ ಪಾಸ್‌ನಲ್ಲಿ ಭಾರತದ ಆಟ ಸುಧಾರಿಸಬೇಕಾಗಿದೆ. ಆದರೆ ಈ ವಿಭಾಗದಲ್ಲಿ ಭಾರತ ಸುಧಾರಿಸಿದರೆ ಸಾಕಾಗುವುದಿಲ್ಲ. ಯಾಕೆಂದರೆ ಎದುರಾಳಿ ಫ‌ುಟ್‌ಬಾಲ್‌ನ ಪ್ರತಿಯೊಂದು ವಿಭಾಗದಲ್ಲಿಯೂ ಶ್ರೇಷ್ಠ ನಿರ್ವಹಣೆ ನೀಡುವ ತಂಡವಾಗಿದೆ. ಹಾಗಾಗಿ ಭಾರತ ಬಹಳಷ್ಟು ಎಚ್ಚರಿಕೆಯಿಂದ ಆಡುವುದು ಅಗತ್ಯವಾಗಿದೆ.

ವಿಶ್ವಕಪ್‌ಗೆ ಪಾದಾರ್ಪಣೆಗೈದ ನೈಗರ್‌ ತಂಡದ ಆಟದಿಂದ ಸ್ಫೂರ್ತಿ ಪಡೆಯಬೇಕಾಗಿದೆ. ನೈಗರ್‌ ತನ್ನ ಮೊದಲ ಪಂದ್ಯದಲ್ಲಿ ಉತ್ತರ ಕೊರಿಯ ವಿರುದ್ಧ ಗೆಲುವು ಸಾಧಿಸಿತ್ತು. ಆಫ್ರಿಕನ್‌ ರಾಷ್ಟ್ರಕ್ಕೆ ಇದು ಸಾಧ್ಯವಾದರೆ ಭಾರತ ತಂಡಕ್ಕೂ ಗೆಲುವು ಸಾಧಿಸಲು ಸಾಧ್ಯವಿದೆ. ಆದರೆ ಇದು ಹೇಳಲಿಕ್ಕೆ ಮಾತ್ರ ಸುಲಭ.

ಮೊದಲ ಪಂದ್ಯದಲ್ಲಿ ಘಾನಾ ವಿರುದ್ಧ ಸೋತಿದ್ದ ಕೊಲಂಬಿಯ ಅಂಕ ಖಾತೆ ತೆರೆಯಲೇಬೇಕಾಗಿದೆ. ಹಾಗಾಗಿ ಕೊಲಂಬಿಯ ಗೆಲುವು ಸಾಧಿಸಲು ಶಕ್ತಿಮೀರಿ ಪ್ರಯತ್ನಿಸುವುದು ಖಚಿತವಾಗಿದೆ. ಕೊಲಂಬಿಯ ಇಷ್ಟರವರೆಗೆ ಐದು ವಿಶ್ವಕಪ್‌ನಲ್ಲಿ ಆಡಿದ್ದು ಎರಡು ಬಾರಿ ಮೂರನೇ ಸ್ಥಾನ ಪಡೆದ ಸಾಧನೆ ಮಾಡಿದೆ.

ಟಾಪ್ ನ್ಯೂಸ್

1-swee

Digital ಬಿಟ್ಟು ಮುದ್ರಿತ ಪಠ್ಯಪುಸ್ತಕ ಮಾದರಿಗೆ ಮರಳಿದ ಸ್ವೀಡನ್‌!

UCC

UCC ಕೈಪಿಡಿಗೆ ಉತ್ತರಾಖಂಡ ಒಪ್ಪಿಗೆ: ಶೀಘ್ರವೇ ಜಾರಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ;  ಓರ್ವನ ಬಂಧನ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

LSG: ಹೊಸ ಸೀಸನ್‌ ಗೆ ಹೊಸ ನಾಯಕನ ನೇಮಕ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್

LSG: ಹೊಸ ಸೀಸನ್‌ ಗೆ ಹೊಸ ನಾಯಕನ ನೇಮಕ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್

Who is Neeraj chopra’s wife Himani Mor

Himani Mor: ನೀರಜ್‌ ಚೋಪ್ರಾ ಕೈ ಹಿಡಿದ ಚಿನ್ನದ ಹುಡುಗಿ; ಯಾರು ಈ ಹಿಮಾನಿ ಮೊರ್‌?

1-gg

Champions Trophy; ಕೋಚ್‌ ಗಂಭೀರ್‌ ಆಯ್ಕೆ ಒಲವು ಬೇರೆಯಾಗಿತ್ತೇ?

1-nc

ದಾಂಪತ್ಯ ಜೀವನಕ್ಕೆ ನೀರಜ್‌ ಚೋಪ್ರಾ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-swee

Digital ಬಿಟ್ಟು ಮುದ್ರಿತ ಪಠ್ಯಪುಸ್ತಕ ಮಾದರಿಗೆ ಮರಳಿದ ಸ್ವೀಡನ್‌!

UCC

UCC ಕೈಪಿಡಿಗೆ ಉತ್ತರಾಖಂಡ ಒಪ್ಪಿಗೆ: ಶೀಘ್ರವೇ ಜಾರಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

1-telanga

America; ಗುಂಡು ಹಾರಿಸಿ ತೆಲಂಗಾಣದ ಯುವಕನ ಹ*ತ್ಯೆ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.