ಮಳೆಗೆ ಬಸ್ನಿಲ್ದಾಣ ಜಲಾವೃತ
Team Udayavani, Oct 9, 2017, 11:55 AM IST
ಬೆಂಗಳೂರು: ನಗರದಲ್ಲಿ ಶನಿವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಹಲವಾರು ಭಾಗಗಳಲ್ಲಿ ನೀರು ತುಂಬಿಕೊಂಡು ಅವಾಂತರ ಸೃಷ್ಟಿಯಾಗಿದೆ. ನಗರದ ಕೆಂಪೇಗೌಡ ಬಸ್ ನಿಲ್ದಾಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಎರಡು ಅಡಿಗೂ ಹೆಚ್ಚು ನೀರು ನಿಂತಿದ್ದು, ಬಸ್ಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಬಸ್ ನಿಲ್ದಾಣ ಸಂಪೂರ್ಣ ಜಲಾವೃತಗೊಂಡ ಹಿನ್ನೆಲೆಯಲ್ಲಿ ನೀರು ಹೊರ ಹಾಕಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು.
ತಡರಾತ್ರಿ 2 ಗಂಟೆಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದಿದ್ದರಿಂದ ಹಲವಾರು ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ವೈಯಾಲಿ ಕಾವಲ್ ಬಳಿ ಮರವೊಂದು ಬಿದ್ದ ಪರಿಣಾಮ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ಕೂಡಲೇ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.