ಅಬ್ರಾಹ್ಮಣ ಅರ್ಚಕರ ನೇಮಕ: ಕೇರಳ CM ಗೆ ಕಮಲ ಹಾಸನ್ ಪ್ರಶಂಸೆ
Team Udayavani, Oct 9, 2017, 3:59 PM IST
ತಿರುವನಂತಪುರ: ತಿರುವಾಂಕೂರು ದೇವಸ್ವಂ ಮಂಡಳಿಯ ಆಡಳಿತೆಗೆ ಒಳಪಟ್ಟ ದೇವಸ್ಥಾನಗಳಿಗೆ ಆರು ದಲಿತರ ಸಹಿತ 36 ಬ್ರಾಹ್ಮಣೇತರ ಅರ್ಚಕರನ್ನು ನೇಮಿಸುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರಕಾರವನ್ನು ಖ್ಯಾತ ನಟ ಕಮಲ ಹಾಸನ್ ಸ್ವಾಗತಿಸಿ ಪ್ರಶಂಸಿಸಿದ್ದಾರೆ.
ಕಮಲ ಹಾಸನ್ ಅವರು ಕೇರಳ ಸರಕಾರದ ಈ ನಿರ್ಧಾರಕ್ಕೆ ಮೆಚ್ಚುಗೆ ಸೂಚಿಸಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರಶಂಸೆಯ ಮಾತುಗಳನ್ನು ಬರೆದಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಈ ಐತಿಹಾಸಿಕ ನಿರ್ಧಾರದ ಮೂಲಕ ಕ್ರಾಂತಿಕಾರಿ ಚಿಂತಕ ಪೆರಿಯಾರ್ ರಾಮಸ್ವಾಮಿ ಅವರ ಕನಸು ನನಸಾದಂತಾಗಿದೆ ಎಂದು ಕಮಲ ಹಾಸನ್ ಹೇಳಿದ್ದಾರೆ.
ಕೇರಳದಲ್ಲಿ ಟಿಡಿಬಿ, ಶಬರಿಮಲೆಯ ಅಯಪ್ಯ ಸ್ವಾಮಿ ದೇವಳ ಸಹಿತ 1,248 ದೇವಾಲಯಗಳ ಆಡಳಿತೆಯನ್ನು ನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.