ದಲಿತ ಅರ್ಚಕರಾಗಿ ಇತಿಹಾಸ ಬರೆದ ಯದುಕೃಷ್ಣನ್
Team Udayavani, Oct 10, 2017, 7:20 AM IST
ಪಟ್ಟಣಂತಿಟ್ಟ: ತಿರುವಲ್ಲಾದಲ್ಲಿರುವ ಮಣಪ್ಪುರಂ ಶಿವ ದೇಗುಲದ ಪ್ರಧಾನ ಅರ್ಚಕರಾಗಿ ಇದೇ ಮೊದಲ ಬಾರಿಗೆ ದಲಿತ ಸಮುದಾಯದ ಯೆದು ಕೃಷ್ಣನ್ ಅವರು ನೇಮಕಗೊಂಡಿದ್ದು, ಈ ಮೂಲಕ ಅವರು ಹೊಸ ಇತಿಹಾಸ ಬರೆದಿದ್ದಾರೆ.
ಪಿ.ಕೆ. ರವಿ ಹಾಗೂ ಲೀಲಾ ಎಂಬ ದಂಪತಿಯ ಮಗನಾಗಿರುವ 22ರ ಪ್ರಾಯದ ಕೃಷ್ಣನ್, ತಂತ್ರಶಾಸ್ತ್ರದಲ್ಲಿ ತರಬೇತಿ ಪಡೆದಿದ್ದಾರೆ. ಈ ಪ್ರಧಾನ ಅರ್ಚಕರ ಹುದ್ದೆಗಾಗಿ ದೇಗುಲದ ಉಸ್ತುವಾರಿ ಹೊಂದಿರುವ ತಿರುವಾಂಕೂರು ದೇವಸ್ವಂ ಮಂಡಳಿಗೆ ಸುಮಾರು 36 ಬ್ರಾಹ್ಮಣೇತರ ಅಭ್ಯರ್ಥಿಗಳಿಂದ ಅರ್ಜಿ ಬಂದಿದ್ದವು. ಇವರಲ್ಲಿ ಆರು ಮಂದಿ ದಲಿತರೂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.