ರೂಪಾಯಿ ಬಲವರ್ಧನೆ: ಮುಂಬಯಿ ಶೇರು 82 ಅಂಕ ಜಿಗಿತ

Team Udayavani, Oct 10, 2017, 10:37 AM IST

Sensex numbers-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವ ಹೊರತಾಗಿಯೂ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 82.94 ಅಂಕಗಳ ಮುನ್ನಡೆಯನ್ನು ಸಾಧಿಸಿ 31,929.83 ಅಂಕಗಳ ಮಟ್ಟಕ್ಕೇರಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 23.75 ಅಂಕಗಳ ಮುನ್ನಡೆಯನ್ನು ದಾಖಲಿಸಿ 10,012.50 ಅಂಕಗಳ ಮಟ್ಟವನ್ನು ತಲುಪಿತು.

ಆರಂಭಿಕ ವಹಿವಾಟಿನಲ್ಲಿ 777 ಶೇರುಗಳು ಮುನ್ನಡೆ ಸಾಧಿಸಿದರೆ 214 ಶೇರುಗಳು ಹಿನ್ನಡೆಗೆ ಗುರಿಯಾದವು. 

ಲೂಪಿನ್‌, ಲಾರ್ಸನ್‌, ಇಂಡಿಯಾ ಬುಲ್ಸ್‌ ಹೌಸಿಂಗ್‌, ಇಂಡಸ್‌ಇಂಡ್‌ ಬ್ಯಾಂಕ್‌, ಮಹೀಂದ್ರ, ಅರಬಿಂದೋ ಫಾರ್ಮಾ, ಸಿಪ್ಲಾ ಮತ್ತು ಟಾಟಾ ಸ್ಟೀಲ್‌ ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು. 

ಎಚ್‌ ಡಿ ಎಫ್ ಸಿ, ಕೋಟಕ್‌ ಮಹೀಂದ್ರ ಬ್ಯಾಂಕ್‌ ಮತ್ತು ಎಕ್ಸಿಸ್‌ ಬ್ಯಾಂಕ್‌ ಶೇರುಗಳು ಹಿನ್ನಡೆಗೆ ಗುರಿಯಾದವು.

ಡಾಲರ್‌ ಎದುರು ರೂಪಾಯಿ ವಿನಿಮಯ ದರ 9 ಪೈಸೆಗಳಷ್ಟು ಸುಧಾರಿಸಿದ್ದು ಶೇರು ಮಾರುಕಟ್ಟೆಗೆ ಇದು ಹೊಸ ಉತ್ಸಾಹವನ್ನು ತುಂಬಿತು. 

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.