ಅಮಿತ್‌ ಶಾ ಪುತ್ರ ಸ್ಟಾರ್ಟ್‌ ಅಪ್‌ ಐಕಾನ್‌: ರಾಹುಲ್‌ ಲೇವಡಿ

Team Udayavani, Oct 10, 2017, 11:34 AM IST

Rahul Gandhi amused-700.jpg

ವಡೋದರ : “ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರ ಪುತ್ರ ಜಯ್‌ ಶಾ ಭಾರತದ ಸ್ಟಾರ್ಟ್‌ ಅಪ್‌ ಐಕಾನ್‌ ಆಗಿದ್ದಾರೆ. ಕೇವಲ 50,000 ರೂ. ಆದಾಯದ ತಮ್ಮ ಕಂಪೆನಿಯನ್ನು ಅವರು ಕೆಲವೇ ತಿಂಗಳೊಳಗೆ 80 ಕೋಟಿ ಆದಾಯದ ಕಂಪೆನಿಯನ್ನಾಗಿ ಮಾಡಿದ್ದಾರೆ. ಆದರೆ ಅವರು ಅಷ್ಟು ಬೇಗನೆ ಅವರು ತಮ್ಮ ಕಂಪೆನಿಯನ್ನು ಮುಚ್ಚಿದ್ದೇಕೆ ಎಂಬುದು ನನಗೆ ಅರ್ಥವಾಗುವುದಿಲ್ಲ” ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಕಟಕಿಯಾಡಿದ್ದಾರೆ.

ಪ್ರಕೃತ ಗುಜರಾತ್‌ ಭೇಟಿಯಲ್ಲಿರುವ ರಾಹುಲ್‌ ಗಾಂಧಿ ಅವರು ಇಂದು ಮಂಗಳವಾರದ ತಮ್ಮ ಎರಡನೇ ದಿನದ ಕಾರ್ಯಕ್ರಮವನ್ನು ಸಂಕಲ್ಪ ಭೂಮಿಯಲ್ಲಿ ಡಾ. ಬಿ ಆರ್‌ ಅಂಬೇಡ್ಕರ್‌ ಅವರಿಗೆ ಗೌರವ ಸಲ್ಲಿಸಿ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. 

ಬಳಿಕ ವಡೋದರದ ಭಯಾಲಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿದರು. 

“ಸ್ಮಾರ್ಟ್‌ ಫೋನ್‌ಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವುದು ಆನಂದದಾಯಕ ವಿಷಯವೇ ಹೌದು; ಆದರೆ ಬಹುತೇಕ ಎಲ್ಲ ಸ್ಮಾರ್ಟ್‌ ಫೋನ್‌ಗಳು ಚೀನ ನಿರ್ಮಿತವಾಗಿರುವುದರಿಂದ ಅವುಗಳ ಲಾಭ ಚೀನಕ್ಕೆ ದೊರಕುವುದೇ ಹೊರತು ನಮ್ಮ ದೇಶಕ್ಕಲ್ಲ; ಆದುದರಿಂದ ನೀವು ವಿದ್ಯಾರ್ಥಿಗಳು ದೇಶೀಯ ಫೋನ್‌ಗಳನ್ನೇ ಖರಿದೀಸಿ’ ಎಂಬ ಬುದ್ದಿವಾದವನ್ನು ರಾಹುಲ್‌ ವಿದ್ಯಾರ್ಥಿಗಳಿಗೆ ಹೇಳಿದರು. 
 
ಬಿಜೆಪಿಯ ಮಹಿಳಾ ವಿರೋಧಿ ನಿಲುವನ್ನು ಟೀಕಿಸಿದ ರಾಹುಲ್‌ ಗಾಂಧಿ, “ಮಹಿಳೆ ಮೌನವಾಗಿರುವ ತನಕ ಬಿಜೆಪಿಗೆ ಎಲ್ಲವೂ ಹಿತ; ಆದರೆ ಆಕೆ ಮೌನ ಮುರಿದಾಗ ಬಿಜೆಪಿ ಆಕೆಯನ್ನೇ ಮೌನಿಯನ್ನಾಗಿ ಮಾಡುತ್ತದೆ’ ಎಂದು ಟೀಕಿಸಿದರು. 

ಟಾಪ್ ನ್ಯೂಸ್

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

6-uv-fusion

Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.