ಪ್ರೊ.ಬೆಸೂರು ಮೋಹನ್‌ ಪಾಳೇಗಾರ್‌ರ ಕೃತಿ ಲೋಕಾರ್ಪಣೆ

Team Udayavani, Oct 10, 2017, 11:59 AM IST

my3.jpg

ಮೈಸೂರು: ಕರ್ನಾಟಕ ವಿಚಾರ ವೇದಿಕೆ ಹಾಗೂ ಹಾರ್ಡ್ವಿಕ್‌ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಹೊರತಂದಿರುವ ಪ್ರೊ.ಬೆಸೂರು ಮೋಹನ್‌ ಪಾಳೇಗಾರ್‌ರ ಐದು ಕೃತಿಗಳು ಸೋಮವಾರ ಲೋಕಾರ್ಪಣೆಗೊಂಡಿತು. 

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಹಾರ್ಡ್ವಿಕ್‌ ಪ್ರೌಢಶಾಲೆಯ ಪ್ರಾರ್ಥನಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಪ್ರೊ.ಬೆಸೂರು ಮೋಹನ್‌ ಪಾಳೇಗಾರ್‌ ಅವರ ಭೌತ ವಿಜ್ಞಾನದ ಹೊಸಹೊಳವು, ಯಂತ್ರ ಜಗತ್ತಿನ ವಿಸ್ಮಯ, ಯುಗ ಪ್ರವರ್ತಕ ತಂತ್ರಜ್ಞಾನ, ಮನೋಲ್ಲಾಸ ಕ್ರಿಕೆಟ್‌, ಕ್ರಯೋಜನಿಕ್‌ ತಂತ್ರಜ್ಞಾನ ಶೀರ್ಷಿಕೆಯ ಪಂಚ ಕೃತಿಗಳನ್ನು ಸಾಹಿತಿ ಡಾ.ಮಳಲಿ ವಸಂತಕುಮಾರ್‌ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಇದು ಆಧುನಿಕ ಕಾಲವಾಗಿದ್ದು, ಹೀಗಾಗಿ ಇಡೀ ಜಗತ್ತು ವಿಜ್ಞಾನದ ಮೇಲೆ ನಿಂತಿದೆ. ಆ ಮೂಲಕ ಎಲ್ಲವನ್ನೂ ವೈಜ್ಞಾನಿಕವಾಗಿ ಅಧ್ಯಯನ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇದು ಕಾಗಕ್ಕ ಗುಬ್ಬಕ್ಕನ ಕಟ್ಟುಕತೆಗಳನ್ನು ಹೇಳುವ ಕಾಲವಲ್ಲ.

ಹೀಗಾಗಿ ಇಂತಹ ಸಮಯದಲ್ಲಿ ಕನ್ನಡದಲ್ಲಿ ವಿಜ್ಞಾನ ವಿಷಯಗಳನ್ನು ಹೊರತರುವ ಮೂಲಕ ಪ್ರೊ.ಬೆಸೂರು ಮೋಹನ್‌ ಪಾಳೇಗಾರ್‌ ಅವರು ಕನ್ನಡ ಸಾರಸ್ವತ ಲೋಕ ಹಾಗೂ ವಿಜ್ಞಾನ ಲೋಕದ ನಡುವಿನ ರಸಸೇತುವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆ ಮೂಲಕ ಕನ್ನಡ ಸಾಹಿತ್ಯದಲ್ಲಿ ಹೆಚ್ಚು ಕೊಡುಗೆ ನೀಡಿದವರಲ್ಲಿ ಬಿಎಂಶ್ರೀ ಬಿಟ್ಟರೆ, ಪ್ರೊ.ಮೋಹನ್‌ ಪಾಳೇಗಾರ್‌ ನಂತರ ಸ್ಥಾನದಲ್ಲಿ ನಿಲ್ಲುತ್ತಾರೆಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಂಗವಾಗಿ ನಡೆದ ದೀಪಾವಳಿ ಕವಿಗೋಷ್ಠಿಯಲ್ಲಿ ಹಲವು ಮಂದಿ ಕಾವ್ಯ ವಾಚನ ಮಾಡಿದರು. ಮಂಗಳೂರಿನ ಸಿಎಸ್‌ಐ-ಕೆಎಸ್‌ಡಿ ಬಿಷಪ್‌ ಮೋಹನ್‌ ಮನೋರಾಜ್‌, ವೈದ್ಯ ಹಾಗೂ ಸಾಹಿತಿ ಡಾ.ಕೆ.ಎಂ.ಗೋವಿಂದೇಗೌಡ, ನಿವೃತ್ತ ಸರ್ಕಾರಿ ಅಭಿಯೋಜಕ ಡಿ.ಜೆ.ಶಿವರಾಮ್‌, ಜನಪದ ವಿದ್ವಾಂಸ ಪ್ರೊ.ಜಿ.ಎಸ್‌.ಭಟ್ಟ, ಸಮಾಜ ಸೇವಕ ಕೆ.ರಘುರಾಂ, ಕುವೆಂಪು ಕಲಾನಿಕೇತನದ ಅಧ್ಯಕ್ಷ ಡಿ.ಪ್ರಕಾಶ್‌, ಬಿಷಪ್‌ ಎನ್‌.ಸಿ.ಸಾರ್ಜೆಂಟ್‌ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸ್ಯಾಂಸನ್‌ ಜಯಂತ ಸಾಧು ಇದ್ದರು. 

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.