ವಿಷಾನಿಲ ಸೇವಿಸಿ 300 ಮಕ್ಕಳು ಅಸ್ವಸ್ಥ
Team Udayavani, Oct 11, 2017, 7:30 AM IST
ಶಾಮ್ಲಿ: ಉತ್ತರಪ್ರದೇಶದ ಗೋರಖ್ಪುರದ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ ಕೊರತೆಯಿಂದ ಮಕ್ಕಳು ಅಸುನೀಗಿದ ಘಟನೆ ಇನ್ನೂ ಜನಮಾನಸದಲ್ಲಿ ಇರುವಾಗಲೇ, ಶಾಮ್ಲಿ ಜಲ್ಲೆಯಲ್ಲಿ ವಿಷಾನಿಲ ಸೇವಿಸಿ 300ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಅದೃಷ್ಟವಷಾತ್, ಯಾವುದೇ ಸಾವು ನೋವು ಸಂಭವಿಸಿಲ್ಲ. ಮಕ್ಕಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರೆ ಕೆಲ ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಇಲ್ಲಿಯ ಬುಧಾನ ರೋಡ್ನಲ್ಲಿರುವ ಶ್ರೀ ಸರಸ್ವತಿ ವಿದ್ಯಾ ಮಂದಿರ್ ಮತ್ತು ಸರಸ್ವತಿ ಪ್ರೌಢ ಶಾಲೆ ಬಳಿಯೇ ಸರ್ ಶಾದಿ ಲಾಲ್ ಸಕ್ಕರೆ ಕಾರ್ಖಾನೆ ಇದೆ. ಅದು ಹೊರಹಾಕುವ ವಿಷಪೂರಿತ ರಾಸಾಯನಿಕಗಳನ್ನು ಮಕ್ಕಳು ಸೇವಿಸಿದ ಕಾರಣ ಅಸ್ವಸ್ಥರಾಗಿ ದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.