ಪುಟ್ಟಸ್ವಾಮಿ ವಿರುದ್ಧ ಮಾನಹಾನಿ ಪ್ರಕರಣ ದಾಖಲು ಯತ್ನಕ್ಕೆ ಖಂಡನೆ
Team Udayavani, Oct 11, 2017, 12:10 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ|ಯತ್ರೀಂದ್ರ ವಿರುದ್ಧ ಡಿನೋಟಿಫಿಕೇಶನ್ ಹಾಗೂ ಅಕ್ರಮ ಭೂಮಿ ನೀಡಿಕೆ ಬಗ್ಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು ಮಾಡಿದ ಆರೋಪಗಳ ಕುರಿತು ರಾಜ್ಯ ಸರಕಾರ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಮುಂದಾಗಿರುವುದು ಖಂಡನೀಯ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಟ್ಟಸ್ವಾಮಿ ದಾಖಲೆಗಳನ್ನಿಟ್ಟುಕೊಂಡು ಆರೋಪ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಈ ಕುರಿತು ರಾಜ್ಯ ಸರಕಾರದಿಂದ ದೂರು ದಾಖಲಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ನೋಡಬೇಕು. ಪುಟ್ಟಸ್ವಾಮಿ ಅವರು ವೈಯಕ್ತಿಕವಾಗಿ ಆರೋಪಿಸಿದ್ದು ಇವರು ಕೂಡಾ ವೈಯಕ್ತಿಕವಾಗಿ ದೂರು ದಾಖಲಿಸಬೇಕು ಎಂದರು.
ಐಟಿ ಅಧಿಕಾರಿಗಳ ದಾಳಿಗೆ ಪ್ರತಿಯಾಗಿ ಎಸಿಬಿ ಅಧಿಕಾರಿಗಳನ್ನು ಛೂ ಬಿಡುವ ಕಾರ್ಯವನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ. ಇಂತಹ ಕಾರ್ಯಕ್ಕಿಳಿಯುವ ಅಧಿಕಾರಿಗಳು ಸರಕಾರಗಳು ಬದಲಾವಣೆ ಆಗುತ್ತವೆ ಎಂಬುದನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಜೋಶಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.