ಪ್ರಧಾನಿ ಮೋದಿಯದ್ದು ದುರಹಂಕಾರದ ಪರಮಾವಧಿ
Team Udayavani, Oct 11, 2017, 1:22 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜೆಡಿಎಸ್ ನಾಯಕ ವೈ.ಎಸ್.ವಿ.ದತ್ತಾ ತೀವ್ರ ವಾಗ್ಧಾಳಿ ನಡೆಸಿದ್ದು, ಒಂದೇ ದೇಶ , ಒಂದೇ ಮೋದಿ ಎನ್ನುವ ಕಾಲ ಬರುತ್ತದೆ ಎಚ್ಚರ ಎಂದಿರುವುದಾಗಿ ವರದಿಯಾಗಿದೆ.
ಬುಧವಾರ ನಡೆದ ಜಯಪ್ರಕಾಶ್ ನಾರಾಯಣ್ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ದತ್ತಾ ”ದೇಶದಲ್ಲಿ ಈಗ ಆಹಾರದ ಮೇಲೆ ತುರ್ತು ಪರಿಸ್ಥಿತಿ ಇದೆ. ಮುಂದೆ ರಾಜಕೀಯದ ಮೇಲೆ ತುರ್ತು ಪರಿಸ್ಥಿತಿ ಬರಬಹುದು.ಪ್ರಧಾನಿ ನರೇಂದ್ರ ಮೋದಿಯದ್ದು ದುರಹಂಕಾರದ ಪರಮಾವಧಿ, ಅವರ ವರ್ತನೆ ಇಂದಿರಾ ಗಾಂಧಿ ಮಾದರಿಯಲ್ಲಿದೆ. ನನ್ನದೇ ದೇಶ, ನನ್ನದೇ ಪಕ್ಷ ಎನ್ನುವಂತಿದೆ ಎಂದು ಕಿಡಿಕಾರಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.