ಶ್ಲೋಕ ತಪ್ಪಾಗಿ ಹಾಡಿದ ಮುಸ್ಲಿಂ ಗಾಯಕನ ಬರ್ಬರ ಹತ್ಯೆ 


Team Udayavani, Oct 11, 2017, 2:08 PM IST

55.jpg

ಜೈಪುರ : ರಾಜಸ್ಥಾನದ ಪಾಕ್‌ ಗಡಿ  ಭಾಗಕ್ಕೆ ಹೊಂದಿಕೊಂಡಂತಿರುವ ದಾಂತಲ್‌ ಎಂಬ ಗ್ರಾಮದಲ್ಲಿ ನಡೆದ ಅತ್ಯಂತ ಕಳವಳಕಾರಿ ವಿದ್ಯಮಾನವೊಂದರಲ್ಲಿ  ಮುಸ್ಲಿಂ ಜನಪದ ಗಾಯಕರೊಬ್ಬರು ಹತ್ಯೆಗೀಡಾಗಿದ್ದು , ಕೊಲೆ ಬಳಿಕ ಭಯಭೀತರಾಗಿರುವ 200 ಕ್ಕೂ ಹೆಚ್ಚು ಮುಸ್ಲಿಮರು ಗ್ರಾಮದಿಂದ ಪಲಾಯನಗೈದಿದ್ದಾರೆ.

ಸೆಪ್ಟೆಂಬರ್‌ 27 ರಂದು ಘಟನೆ ನಡೆದಿದ್ದು, ಮುಸ್ಲಿಂ ಜನಪದ ಗಾಯಕ 45 ರ ಹರೆಯದ ಅಹಮದ್‌ ಖಾನ್‌ ಎನ್ನುವವರು ಸಮಾರಂಭವೊಂದರಲ್ಲಿ ಹಾಡುತ್ತಿರುವ ವೇಳೆ ಹಿಂದೂ ದೇವತೆಯ ಶ್ಲೋಕಗಳನ್ನು ತಪ್ಪಾಗಿ ಪಠಿಸಿದ್ದಾರೆ. ಈ ವೇಳೆ ತಕರಾರು ತೆಗೆದ ಅರ್ಚಕ ರಮೇಶ್‌ ಸುತಾರ್‌ ಎಂಬಾತ ತನ್ನ ಬೆಂಬಲಿಗರೊಂದಿಗೆ ಬಂದು ಸಂಗೀತ ಪರಿಕರಗಳನ್ನು ಧ್ವಂಸಗೈದು ಮಾರಣಾಂತಿಕವಾಗಿ ಥಳಿಸಿ ಖಾನ್‌ ಅವರನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಗ್ರಾಮದಲ್ಲಿ ಶತಮಾನಗಳಿಂದ ಮುಸ್ಲಿಮರು ಮತ್ತು ಹಿಂದೂಗಳು ಭಾವೈಕ್ಯತೆಯಿಂತ ಬಾಳುವೆ ನಡೆಸುತ್ತಿದ್ದರು.ಲಾಂಗ ಮಂಗನಿಯಾರ್‌ ಜನಾಂಗಕ್ಕೆ ಸೇರಿದ ಗಾಯಕ ಖಾನ್‌ ಅವರು ಹಿಂದೂ ದೇವರ ಗೀತೆಗಳನ್ನು ದೇವಾಲಯದಲ್ಲೂ ಹಾಡುತ್ತಿದ್ದರು ಎಂದು ಹೇಳಲಾಗಿದೆ. ತಲೆಮಾರುಗಳಿಂದ ಅವರ ಕುಟುಂಬ ಈ ಸಂಪ್ರದಾಯ ಆಚರಿಸಿಕೊಂಡು ಬಂದಿತ್ತು ಎನ್ನಲಾಗಿದೆ. 

ಘಟನೆಯ ಬಳಿಕ ಗ್ರಾಮದಲ್ಲಿದ್ದ 200 ಕ್ಕೂ ಹೆಚ್ಚು ಮುಸ್ಲಿಮರು ಪಲಾಯನಗೈದು ಶಾಲೆಗಳು ಮತ್ತು ಸರ್ಕಾರಿ ಕಚೇರಿಗಳ ಬಳಿ ಆಶ್ರಯ ಪಡೆದಿದ್ದಾರೆ. 

ಗ್ರಾಮಕ್ಕೆ ಸರ್ಕಾರ ಪ್ಯಾರಾ ಮಿಲಿಟರಿ ಪಡೆಗಳನ್ನು ಕಳುಹಿಸಿ ಭದ್ರತೆ ಕೈಗೊಂಡಿದೆಯಾದರೂ ಮುಸ್ಲಿಮರು ಮನೆಗಳಿಗೆ ಮರಳಲು ಹೆದರುತ್ತಿದ್ದಾರೆ. 

ಹತ್ಯೆಯ ಪ್ರಮುಖ ಆರೋಪಿ ರಮೇಶ್‌ ಸುತಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನೊಂದಿಗೆ ಕೃತ್ಯದಲ್ಲಿ ಭಾಗಿಯಾದ ಇನ್ನುಳಿದ ಆರೋಪಿಗಳು ಪರಾರಿಯಾಗಿದ್ದಾರೆ.

ಒಂದು ಸಣ್ಣ ತಪ್ಪಿಗೆ ನನ್ನ ಸಹೋದರನ್ನು ಹಿಂದೂಗಳು ಹತ್ಯೆಗೈದರು ಎಂದು ಅಹಮದ್‌ ಖಾನ್‌ ಸಹೋದರಿ ರಖಾ ಖಾನ್‌ ಕಣ್ಣೀರಿಟ್ಟಿದ್ದಾರೆ. 

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.