ಭಾರತೀಯ ಕಾನ್ಸುಲೇಟ್ ಎದುರು ಪ್ರತಿಭಟನೆ, ರಾಜಪಕ್ಷ ಪುತ್ರ ಬಂಧನ
Team Udayavani, Oct 11, 2017, 3:11 PM IST
ಕೊಲಂಬೊ : ಭಾರತೀಯ ಕಂಪೆನಿಯೊಂದಕ್ಕೆ ಲಂಕೆಯ ಹಂಬನತೋಟದಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೀಸಿಗೆ ನೀಡುವ ಪ್ರಸ್ತಾವವನ್ನು ವಿರೋಧಿಸಿ ಹಂಬನತೋಟದಲ್ಲಿನ ಭಾರತೀಯ ಕಾನ್ಸುಲೇಟ್ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದ ಲಂಕೆಯ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಷ ಅವರ ಹಿರಿಯ ಪುತ್ರ ಮತ್ತು ಇತರ ಇಬ್ಬರು ಸಂಸದರನ್ನು ಪೊಲೀಸರು ಬಂಧಿಸಿದ್ದಾರೆ.
ಲಂಕೆಯ ದಕ್ಷಿಣ ಪ್ರಾಂತ್ಯದಲ್ಲಿನ ಹಂಬನತೋಟದಲ್ಲಿರುವ ಮತ್ತಾಲ ಮಹಿಂದ ರಾಜಪಕ್ಷ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಭಾರತೀಯ ಕಂಪೆನಿಗೆ ಗುತ್ತಿಗೆ ಆಧಾರದ ಮೇಲೆ ವಹಿಸಿಕೊಡುವ ಪ್ರಸ್ತಾವವನ್ನು ವಿರೋಧಿಸಿ ದೇಶದ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಷ ಅವರನ್ನು ಬೆಂಬಲಿಸುತ್ತಿರುವ ಜಂಟಿ ವಿರೋಧ ಪಕ್ಷಗಳ ಸದಸ್ಯರು ಭಾರತೀಯ ಕಾನ್ಸುಲೇಟ್ ಕಾರ್ಯಾಲಯದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಹಂಬನತೋಟ ವಿಮಾನ ನಿಲ್ದಾಣವು ರಾಜಪಕ್ಷ ಅವರ ಅಧ್ಯಕ್ಷಾವಧಿಯಲ್ಲಿ ಚೀನದ ಸಾಲ ನೆರವಿನಿಂದ ರೂಪಿಸಲಾಗಿದ್ದ ಅತ್ಯಂತ ಪ್ರಮುಖ ಮಹತ್ವಾಕಾಂಕ್ಷೀ ಮೂಲ ಸೌಕರ್ಯ ಯೋಜನೆಯಾಗಿತ್ತು.
ಬಂಧಿತ ಪ್ರತಿಭಟನಕಾರರನ್ನು ಅ.16ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.