ಮಹದಾಯಿಗಾಗಿ 15ರಂದು ಹೋರಾಟ
Team Udayavani, Oct 12, 2017, 7:00 AM IST
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಅ.15ರಂದು ಮಹದಾಯಿ ನದಿ ಉಗಮ ಸ್ಥಾನ ಬೆಳಗಾವಿ ಜಿಲ್ಲೆಯ ಕಣಕುಂಬಿಯಲ್ಲಿ ಪ್ರತಿಭಟಿಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರ ಇದ್ದು, ಈ ಬಗ್ಗೆ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡಿ ರಾಜ್ಯದ ರೈತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.