ಪದವಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಕಡ್ಡಾಯ
Team Udayavani, Oct 12, 2017, 7:15 AM IST
ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಫಲಿತಾಂಶವನ್ನು ಹೆಚ್ಚಿಸಲು ಕಡ್ಡಾಯವಾಗಿ ವಿಶೇಷ ತರಗತಿಗಳನ್ನು ನಡೆಸಲು ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶಿಸಲಾಗಿದೆ.
ಕಾಲೇಜಿನ ಫಲಿತಾಂಶ ಸುಧಾರಿಸುವ ಉದ್ದೇಶದಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ)ದ ಮಾರ್ಗಸೂಚಿಯಂತೆ ಆಯಾ ಕಾಲೇಜಿನ ಬೋಧಕರು,ತಮ್ಮ ಕಾಲೇಜಿನಲ್ಲಿನ ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೆ ಕನಿಷ್ಠ 1 ತಿಂಗಳ ವಿಶೇಷ ತರಗತಿ ಕಡ್ಡಾಯವಾಗಿ ನಡೆಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಆದ್ಯತೆ ಮೇರೆಗೆ ಗುರುತಿಸಿ ವಿಶೇಷ ತರಗತಿ ನೀಡಬೇಕು ಎಂದು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.