ಶಿಕ್ಷಕರ ವರ್ಗಾವಣೆ ಇನ್ನಷ್ಟು ವಿಳಂಬ ಸಾಧ್ಯತೆ?
Team Udayavani, Oct 12, 2017, 7:25 AM IST
ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜಯ್ ಸೇಠ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಶಿಕ್ಷಕರು ಬಹುದಿನಗಳಿಂದ ಕಾಯುತ್ತಿರುವ ವರ್ಗಾವಣೆ ಇನ್ನಷ್ಟು ವಿಳಂಬವಾಗುವ ಆತಂಕ ಎದುರಾಗಿದೆ.
ಶಿಕ್ಷಕರ ವರ್ಗಾವಣೆಯ ಕರಡು ಪ್ರತಿಗೆ ಶಿಕ್ಷಕರು ಮತ್ತು ಶಿಕ್ಷಕರ ಸಂಘಟನೆಗಳು ಈಗಾಗಲೇ ಆಕ್ಷೇಪಣೆಗಳನ್ನು ಸಲ್ಲಿಸಿಯಾಗಿದೆ. ಈ ಎಲ್ಲಾ ಆಕ್ಷೇಪಣೆಗಳನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುತ್ತಿದ್ದರೂ, ದೀಪಾವಳಿಗೆ ಮೊದಲು ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗುವ ಯಾವ ಸಾಧ್ಯತೆಯೂ ಇಲ್ಲ.
ಈ ಮಧ್ಯೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಾಲಿನಿ ರಜನೀಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.