ಡಿವಿಎಸ್ ವಿರುದ್ಧದ ಪ್ರಕರಣ ರದ್ದು
Team Udayavani, Oct 12, 2017, 7:30 AM IST
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣ ಸಂಬಂಧ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಅಧೀನ ನ್ಯಾಯಾಲಯದ ವಿಚಾರಣೆ ರದ್ದುಕೋರಿ ಕೇಂದ್ರ ಸಚಿವ ಸದಾನಂದಗೌಡ ಸಲ್ಲಿಸಿದ್ದ,ರಿಟ್ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿದಾರ ಸದಾನಂದಗೌಡರ ವಿರುದ್ಧ ಮಂಗಳೂರಿನ ಜೆಎಂಎಫ್ಸಿ ಕೋರ್ಟ್ನಲ್ಲಿ ನಡೆಯುತ್ತಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಿ ಆದೇಶಿಸಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.