ರಾಜ್ಯ ನಾಯಕರೊಂದಿಗೆ ರಾಹುಲ್‌ ಸಭೆ


Team Udayavani, Oct 12, 2017, 7:05 AM IST

rahul-gandhi-11-2117.jpg

ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ, ಕಾರ್ಯಾ ಧ್ಯಕ್ಷರಾದ ದಿನೇಶ್‌ ಗುಂಡೂರಾವ್‌ ಮತ್ತು ಎಸ್‌. ಆರ್‌.ಪಾಟೀಲ್‌ ಹಾಗೂ ನಾಲ್ವರು ಎಐಸಿಸಿ ಕಾರ್ಯದರ್ಶಿಗಳ ಜತೆ ಸಭೆ ನಡೆಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದ ನಾಯಕರು ಗುರುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಪ್ರಮುಖವಾಗಿ ಬೂತ್‌ ಮಟ್ಟದ ಸಮಿತಿಗಳ ರಚನೆ ಕುರಿತ ಬೆಳವಣಿಗೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಹುಲ್‌ ಸೂಚಿಸಿದಂತೆ ಸೆ. 15ರೊಳಗೆ ಎಲ್ಲ ಸಮಿತಿಗಳ ರಚನೆಯಾಗಬೇಕಿತ್ತು. ಆದರೆ, ಅಕ್ಟೋಬರ್‌ ಆರಂಭವಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಈ ಕುರಿತು ಮಾಹಿತಿ ಪಡೆಯಲಿದ್ದಾರೆಂದು ತಿಳಿದು ಬಂದಿದೆ.ಅಕ್ಟೋಬರ್‌ ತಿಂಗಳಾಂತ್ಯಕ್ಕೆ ಬೆಂಗಳೂರಿನಲ್ಲಿ ಬೂತ್‌ ಮಟ್ಟದ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಪದಗ್ರಹಣಕ್ಕೆ ಮನವಿ?: ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಶೀಘ್ರವೇ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದರಿಂದ ಅವರ ಅಧಿಕಾರ ಪದಗ್ರಹಣವನ್ನು ಕರ್ನಾಟಕದಲ್ಲಿಯೇ ನಡೆಸುವ ನಿಟ್ಟಿನಲ್ಲಿ ಎಐಸಿಸಿ ಕಾರ್ಯಕಾರಿಣಿಯನ್ನು ರಾಜ್ಯದಲ್ಲಿಯೇ ನಡೆಸುವಂತೆ ರಾಜ್ಯ ನಾಯಕರು ಕೋರುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

Prabhakar-Joshi

Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Sowthadka

Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

police

Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು

1-pap

ಪತ್ರಿಕಾ ವಿತರಕರಿಗೆ ಅಂಬೇಡ್ಕರ್‌ ಕಾರ್ಮಿಕರ ಸಹಾಯ ಯೋಜನೆ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

CHampai Soren

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.