ಅ.13ರ ಪೆಟ್ರೋಲ್‌ ಬಂಕ್‌ ಮುಷ್ಕರ ಕೈಬಿಟ್ಟ ಡೀಲರ್‌ಗಳು


Team Udayavani, Oct 12, 2017, 6:25 AM IST

Petroleum-dealer.jpg

ಬೆಂಗಳೂರು: ಪೆಟ್ರೋಲಿಯಂ ಡೀಲರ್‌ಗಳು ಕರೆ ನೀಡಿದ್ದ ಅ.13ರ ಮುಷ್ಕರವನ್ನು ವಾಪಸ್‌ ಪಡೆಯಲಾಗಿದೆ. ಕೇಂದ್ರ
ಸರ್ಕಾರದೊಂದಿಗೆ ಸಂಘರ್ಷ ನಡೆಸುವ ಬದಲಿಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಸಲುವಾಗಿ ದೇಶವ್ಯಾಪಿ
ಮುಷ್ಕರ ಕೈಬಿಡಲು ಪೆಟ್ರೋಲಿಯಂ ಡೀಲರ್‌ ಸಂಘಟನೆಗಳು ನಿರ್ಧರಿಸಿವೆ.

ಗಾಂಧಿ ಜಯಂತಿಯಂದು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕೈಬಿಡುವುದು ಸೇರಿದಂತೆ ನಾನಾ ಬೇಡಿಕೆ
ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರಮಟ್ಟದ ಮೂರು ಸಂಘಟನೆಗಳು ಒಟ್ಟುಗೂಡಿ “ಯುನೈಟೆಡ್‌ ಪೆಟ್ರೋಲಿಯಂ ಫ್ರಂಟ್‌’ನ
ನೇತೃತ್ವದಲ್ಲಿ ಅ.13ರಂದು ದೇಶವ್ಯಾಪಿ ಮುಷ್ಕರ ನಡೆಸಲು ನಿರ್ಧರಿಲಾಗಿತ್ತು. ಆದರೆ ಮುಷ್ಕರಕ್ಕೆ ಬದಲಾಗಿ ಮಾತುಕತೆ
ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಲು ನಿರ್ಧರಿಸಿರುವುದರಿಂದ ಅ.13ರ ಮುಷ್ಕರ ಕೈಬಿಡಲು ಬುಧವಾರ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್‌ ಸಂಘದ ಅಧ್ಯಕ್ಷ ಎಚ್‌.ಎಸ್‌. ಮಂಜಪ್ಪ ತಿಳಿಸಿದರು.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.