ರಾಷ್ಟ್ರಧ್ವಜ ಅವಮಾನ ಪ್ರಕರಣ: ಹಾರ್ದಿಕ್ ಕೇಸು ವಾಪಸ್
Team Udayavani, Oct 12, 2017, 11:25 AM IST
ರಾಜ್ಕೋಟ್: ಎರಡು ವರ್ಷಗಳ ಹಿಂದೆ ತ್ರಿವರ್ಣ ಧ್ವಜವನ್ನು ಅವಮಾನಿಸಿದರೆಂಬ ಕಾರಣಕ್ಕೆ ಪಟೇಲ್ ಮೀಸಲಾತಿ ಆಂದೋಲನದ ನೇತಾರ ಹಾರ್ದಿಕ್ ಪಟೇಲ್ ವಿರುದ್ಧ ದಾಖಲಿಸಲಾಗಿದ್ದ ಕೇಸನ್ನು ಗುಜರಾತ್ ಸರಕಾರ ಹಿಂಪಡೆದಿದೆ.
ರಾಜ್ಯ ಸರಕಾರದ ಸೂಚನೆಯನ್ನು ಅನುಸರಿಸಿ ರಾಜ್ಕೋಟ್ ಕಲೆಕ್ಟರ್ ವಿಕ್ರಾಂತ್ ಪಾಂಡೆ ಅವರು ಹಾರ್ದಿಕ್ ಪಟೇಲ್ ವಿರುದ್ಧದ ಕೇಸನ್ನು ಹಿಂಪಡೆಯುವ ಆದೇಶವನ್ನು ಹೊರಡಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿ ಹಾರ್ದಿಕ್ ಪಟೇಲ್ ವಿರುದ್ಧ ಕೇವಲ ಒಂದು ಎಫ್ಐಆರ್ ಅನ್ನು ಮಾತ್ರವೇ ದಾಖಲಿಸಲಾಗಿತ್ತು. ಈಗಿನ್ನು ಆತನ ವಿರುದ್ಧ ಕೇಸು ಹಿಂಪಡೆಯುವ ಪ್ರಕ್ರಿಯೆಯನ್ನು ಕೋರ್ಟಿನಲ್ಲಿ ಮುಗಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಪತಿದಾರ್ ಆಂದೋಲನದ ಇತರ ಐವರ ವಿರುದ್ಧದ ಕೇಸನ್ನು ಕೂಡ ಹಿಂಪಡೆಯಲಾಗಿದೆ ಎಂದು ಕಲೆಕ್ಟರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.