ಕಾರಂತ ಹುಟ್ಟು ಹಬ್ಬ ಸಾಧನಾ ಪ್ರಶಸ್ತಿ ಪ್ರದಾನ
Team Udayavani, Oct 12, 2017, 11:36 AM IST
ಹಂಪನಕಟ್ಟೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಪುರಭವನದಲ್ಲಿ ಜರಗಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ| ಶಿವರಾಮ ಕಾರಂತ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಶ್ರೀಲಂಕಾದ ಅಂತಾರಾಷ್ಟ್ರೀಯ ಫ್ರೆಂಡ್ಶಿಪ್ ಜಾಂಬೂರಿಯಲ್ಲಿ ಭಾಗವಹಿಸಿದ ಕೊಡಿಯಾಲ್ಬೈಲ್ ಶಾರದಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಕಾರಂತ ಹುಟ್ಟುಹಬ್ಬ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸ್ಕೌಟ್ಸ್ ವಿದ್ಯಾರ್ಥಿಗಳಾದ ನಿಹಾಲ್ ಎನ್, ರವಿಗೋವಿಂದ ಭಟ್, ಸಮರ್ಥ್ ಎಸ್., ಗೋಕುಲ್, ಗೈಡ್ಸ್ ವಿದ್ಯಾರ್ಥಿ
ಗಳಾದ ಶಾರ್ವರಿ ವಿ.ಮಯ್ಯ, ಸಂಸ್ಕೃತಿ ಎಸ್., ಜನನಿ ಭಟ್, ಸಂಹಿತಾ ಬಿ., ಆಶ್ವಿ ಹರೀಶ್ಕುಮಾರ್ ಕೆ.ಬಿ., ಭಾರತದ ಕಂಟಿಜೆಂಟ್ ನಾಯಕ ಸ್ಕೌಟ್ ಮಾಸ್ಟರ್ ದಿನೇಶ್ ಕೆ. ಅವರಿಗೆ ಪ್ರಶಸ್ತಿ ನೀಡಲಾಯಿತು.
ಖ್ಯಾತ ಸಾಹಿತಿ ಪ್ರೊ| ಕೆ.ಎಸ್.ನಿಸಾರ್ ಅಹ್ಮದ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ವಿಶ್ರಾಂತ ಕುಲಪತಿ
ಪ್ರೊ| ಬಿ.ಎ.ವಿವೇಕ ರೈ, ಕರ್ಣಾಟಕ ಬ್ಯಾಂಕಿನ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಪಿ.ಜಯರಾಮ್ ಭಟ್,
ಕಾರ್ಪೊರೇಶನ್ ಬ್ಯಾಂಕ್ ಡಿಜಿಎಂ ರಾಘವೇಂದ್ರ ಉಡುಪ, ಎ.ಜೆ.ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ|ಎ.ಜೆ.ಶೆಟ್ಟಿ,
ಸಿಂಡಿಕೇಟ್ ಬ್ಯಾಂಕ್ ಜನರಲ್ ಮ್ಯಾನೇಜರ್ ಸತೀಶ್ ಕಾಮತ್, ವಿಜಯ ಬ್ಯಾಂಕ್ ಡಿಜಿಎಂ ಸುಧಾಕರ ನಾಯಕ್, ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ದಿವಾಕರ ಶೆಟ್ಟಿ, ದಯಾನಂದ ಕಟೀಲ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.