ಜಿಎಸ್‌ಟಿ ನ್ಯೂನತೆ ಸರಿಪಡಿಸುವ ಕೆಲಸವಾಗಲಿ: ನಾಗೇಶ್‌ ಪೈ


Team Udayavani, Oct 13, 2017, 9:50 AM IST

13-Mng-1.jpg

ಬಂದರು: ಕೇಂದ್ರ ಸರಕಾರ ಜಿಎಸ್‌ಟಿ ನಿಯಮವನ್ನು ಜಾರಿಗೆ ತಂದಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದರೂ, ಅದರಲ್ಲಿರುವ ನ್ಯೂನತೆಗಳನ್ನು ಕೂಡಲೇ ಸರಿಪಡಿಸಬೇಕಿದೆ ಎಂದು ಕೆನರಾ ವಾಣಿಜ್ಯ ಮತ್ತು ಕೈಗಾರಿಕ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ. ನಾಗೇಶ್‌ ಪೈ ತಿಳಿಸಿದರು.

ನಗರದ ಕೆಸಿಸಿಐ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ‘ಜಿಎಸ್‌ಟಿಯ ಪ್ರಾಯೋಗಿಕ ಸಮಸ್ಯೆಗಳು’ ಎಂಬ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಎಸ್‌ಟಿ ವಿಚಾರದಲ್ಲಿ ತಿದ್ದುಪಡಿ ಮಾಡಿಕೊಳ್ಳುವ ಆವಶ್ಯಕತೆ ಇದೆ. ಕಳೆದ ಬಾರಿ ವ್ಯಾಟ್‌ ಜಾರಿಗೆ ಬಂದಾಗಲೂ ಇದೇ ರೀತಿಯ ಸಮಸ್ಯೆಯನ್ನು ಸಾರ್ವಜನಿಕರು ಅನುಭವಿಸಿದ್ದರು ಎಂದು ತಿಳಿಸಿದರು.

ಆನ್‌ಲೈನ್‌ನಲ್ಲಿ ಕಡತವನ್ನು ಯಾವ ರೀತಿ ಅಪ್‌ಲೋಡ್‌ ಮಾಡಬೇಕು ಎಂಬ ವಿಚಾರ ಈಗಲೂ ಅನೇಕರಿಗೆ ತಿಳಿದಿಲ್ಲ. ಜಿಎಸ್‌ಟಿ ವಿಚಾರಕ್ಕೆ ಸಂಬಂಧಪಟ್ಟಂತೆ ವ್ಯಾಪಾರಿಗಳಿಗೆ ತಿಂಗಳಿಗೆ ಕನಿಷ್ಠ 4 ಕಡತ ಅಪ್‌ಲೋಡ್‌ ಮಾಡಲಿಕ್ಕಿರುತ್ತಿದೆ. ಈ ಬಗ್ಗೆ ಜಿಎಸ್‌ಟಿ ವಿಭಾಗದ ಅಧಿಕಾರಿಗಳೇ ಕಾರ್ಯಾಗಾರ ನಡೆಸುವ ಆವಶ್ಯಕತೆ ಇದೆ ಎಂದರು.

ಒಟ್ಟಾರೆ 17 ತೆರಿಗೆಗಳನ್ನು ಒಂದೇ ವ್ಯಾಪ್ತಿಗೆ ತಂದದ್ದು ಒಳ್ಳೆಯ ಬೆಳವಣಿಗೆ. ತಂತ್ರಜ್ಞಾನವನ್ನು ಯಾವ ರೀತಿ ಬಳಸಿಕೊಳ್ಳಬೇಕು ಎಂದು ತಿಳಿಯದಿದ್ದ ಕಾರಣ ಇನ್ನೂ ಅನೇಕ ಮಂದಿ ಜಿಎಸ್‌ಟಿ ವಿವರಗಳ ಬಗ್ಗೆ ತಿಳಿದುಕೊಂಡಿಲ್ಲ. ಇದರ ಆಗು ಹೋಗುಗಳ ಬಗ್ಗೆ ಚರ್ಚೆ ಮಾಡಲು ವ್ಯಾಪಾರಿಗಳು ಮತ್ತು ಉತ್ಪಾದಕರ ಅಭಿಪ್ರಾಯವನ್ನೂ ತೆಗೆದುಕೊಳ್ಳಬೇಕಿತ್ತು ಎಂದರು.

ಮಂಗಳೂರು ಜಿಎಸ್‌ಟಿ ವಿಭಾಗದ ಜಂಟಿ ಆಯುಕ್ತ ಎಚ್‌.ಜಿ. ಪವಿತ್ರಾ ಮಾತನಾಡಿ, ಜಿಎಸ್‌ಟಿ ಬಂದ ಬಳಿಕ ಅನೇಕ ಕೆಲಸಗಳು ಡಿಜಿಟಲೈಸೇಷನ್‌ ಆಗಿದೆ. ಇದರಿಂದಾಗಿ ತ್ವರಿತ ಗತಿಯಲ್ಲಿ ಕೆಲಸ ಸಾಗಲು ಅನುಕೂಲವಾಗುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಕೆಸಿಸಿಐ ಅಧ್ಯಕ್ಷೆ ವತಿಕಾ ಪೈ, ಉಪಾಧ್ಯಕ್ಷ ಪಿ.ಬಿ. ಅಬ್ದುಲ್‌ ಹಮೀದ್‌, ಕಾರ್ಯದರ್ಶಿ ಶಶಿಧರ ಪೈ ಮುಂತಾದ
ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.