ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ 


Team Udayavani, Oct 13, 2017, 1:40 PM IST

13-Mng–8.jpg

ಬಂಟ್ವಾಳ: ರೈತರಿಗೆ ಸ್ವಾಭಿಮಾನದ ಬದುಕು ನೀಡಿದ್ದು ಕಾಂಗ್ರೆಸ್‌. ರಾಜ್ಯದಲ್ಲಿ ಭೂಮಿಯ ಒಡೆತನ ನೀಡಿದವರು ಇಂದಿರಾ ಗಾಂಧಿಯವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಅ. 12ರಂದು ಬಿ.ಸಿ.ರೋಡ್‌ನ‌ಲ್ಲಿ ಕಿಸಾನ್‌ ಕಾಂಗ್ರೆಸ್‌ ಘಟಕ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಆಶ್ರಯದಲ್ಲಿ ಕೇಂದ್ರ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ಸಂಘಟಿಸಲಾದ ಪ್ರತಿಭಟನೆ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಆಶ್ರಯ ಯೋಜನೆ ಮೂಲಕ ಕನಿಷ್ಠ ಐದು ಸೆಂಟ್ಸ್‌ ಜಮೀನು ನೀಡಿದ್ದು ಕಾಂಗ್ರೆಸ್‌. ಇಂದು 94ಸಿ ಅಡಿಯಲ್ಲಿ ಬಂಟ್ವಾಳ ತಾಲೂಕಿನಲ್ಲಿ 18 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು ಇದು ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು. ಅದರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಅರ್ಜಿಗಳಿಗೆ ಮಂಜೂರಾತಿ ನೀಡಿದೆ. ಇನ್ನುಳಿದ ಅರ್ಜಿಗಳಿಗೆ ರಾಜ್ಯ ಮುಖ್ಯಮಂತ್ರಿಯವರು ಬಂಟ್ವಾಳಕ್ಕೆ ಆಗಮಿಸುವ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಅವರು ಹೇಳಿದರು.

ಬೆಂಬಲ ಬೆಲೆ ಏನಾಯಿತು?
ಜೀತ ಪದ್ಧತಿ ರದ್ದತಿ, ಋಣ ಪರಿಹಾರ ಕಾಯ್ದೆ, ಬ್ಯಾಂಕ್‌ ರಾಷ್ಟ್ರೀಕರಣ ಮಾಡಿದ್ದು ಕಾಂಗ್ರೆಸ್‌. ರೈತರ ಪರವಾಗಿ ಇರುವವರು ಎಂದು ಹೇಳಿಕೊಂಡ ಕೇಂದ್ರ ಸರಕಾರ ಇತ್ತೀಚೆಗೆ ಅಡಿಕೆಗೆ ಬೆಂಬಲ ಬೆಲೆ ಘೋಷಿಸಿತ್ತು. ಆದರೆ ಅದು ಯಾರಿಗೆ ಸಿಕ್ಕಿದೆ, ಎಲ್ಲಿ ಹೋಯಿತು. ಅದು ಬಿಜೆಪಿಯವರ ಕಿಸೆಗೆ ಸೇರಿದೆಯೇ ಎಂದು ಸಚಿವರು ಪ್ರಶ್ನಿಸಿದರು.

ಟಾಪ್ ನ್ಯೂಸ್

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.