ವರದಕ್ಷಿಣೆ ಕಿರುಕುಳ ಪ್ರಕರಣಗಳ ತೀರ್ಪಿನ ಮರುಪರಿಶೀಲನೆ: ಸುಪ್ರೀಂ
Team Udayavani, Oct 14, 2017, 10:00 AM IST
ಹೊಸದಿಲ್ಲಿ: ವರದಕ್ಷಿಣೆ ಕಿರುಕುಳ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸುವುದಕ್ಕೂ ಮುನ್ನ ಈ ಪ್ರಕರಣಗಳನ್ನು ಸಮಿತಿಯಿಂದ ಪರಿಶೀಲನೆಗೊಳಪಡಿಸಬೇಕು ಎಂದು ಜುಲೈಯಲ್ಲಿ ತಾನು
ನೀಡಿದ್ದ ಆದೇಶವು ಮಹಿಳಾ ಹಕ್ಕುಗಳಿಗೆ ವಿರುದ್ಧವಾಗಿರುವುದರಿಂದ ಈ ಆದೇಶವನ್ನು ಮರುಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿದೆ.
ಸುಪ್ರೀಂ ಕೋರ್ಟ್ ಜು. 27ರಂದು ನೀಡಿದ್ದ ಆದೇಶದಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಿ ವರದಕ್ಷಿಣೆ ಕಿರುಕುಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವುದಕ್ಕೂ ಮುನ್ನ ಪೊಲೀಸರು ಪ್ರಕರಣವನ್ನು ಸಮಿತಿಯಿಂದ ಪರಿಶೀಲನೆಗೊಳಪಡಿಸಬೇಕು ಎಂದು ನಿರ್ದೇಶ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶರ ನೇತೃತ್ವದ ಮೂವರು ಸದಸ್ಯರ ಪೀಠ ಈ ಆದೇಶ ಮಹಿಳಾ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿತಲ್ಲದೆ ಅದನ್ನು ಪುನರ್ ಪರಿಶೀಲಿಸುವ ನಿರ್ಧಾರವನ್ನು ಪ್ರಕಟಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.